ಹೆಂಗಸರಿಗೆ ಸಂತಸದ ಸುದ್ದಿ.! ಈ ಸಬ್ಸಿಡಿ ಯೋಜನೆ ಬಗ್ಗೆ ನಿಮಗೆಷ್ಟು ಗೊತ್ತು?? ಇಲ್ಲಿದೆ ಕಂಪ್ಲೀಟ್‌ ಅಪ್ಡೇಟ್

ಹಲೋ ಸ್ನೇಹಿತರೇ, ಉಚಿತ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 15 ರ ನಾಳೆ ಕೊನೆಯ ದಿನವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು.

10 subsidized scheme including free sewing machine
10 subsidized scheme including free sewing machine

ಸ್ವಯಂ ಉದ್ಯೋಗವು ವೈಯಕ್ತಿಕ ಸಾಲದ ಯೋಜನೆ ಹಾಗೂ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ ಮತ್ತು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ನ ಮೂಲಕವಾಗಿ ಅಜರ್ಿ ಆಹ್ವಾನಿಸಲಾಗಿದೆ.

ಈ ಎಲ್ಲಾ ಯೋಜನೆಗಳು ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ವಿಶ್ವಕರ್ಮ, ಉಪ್ಪಾರ ಹಾಗೂ ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದ್ರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದಂತಹ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಇದನ್ನೂ ಓದಿ: ಅನ್ನದಾತರಿಗೆ ಬಂಪರ್‌ ಆಫರ್.!!‌ ಮಿನಿ ಟ್ಯ್ರಾಕ್ಟರ್‌ ಯೋಜನೆಗೆ ಅರ್ಜಿ ಆಹ್ವಾನ

ಸಬ್ಸಿಡಿ ಯೋಜನೆಗಳು

1) ಡಿ, ದೇವರಾಜ ಅರಸು ಸ್ವಯಂ ಉದ್ಯೋಗವು ನೇರಸಾಲ/ಕಾಯಕಕಿರಣ ಮತ್ತು ಪಂಚವ್ಯಕ್ತಿ ಯೋಜನೆ.

2) ಗಂಗಾ ಕಲ್ಯಾಣ/ಜೀವಜಲ/ಜಲಭಾಗ್ಯ ಯೋಜನೆ.

3) ಸ್ವಾವಲಂಭಿ ಸಾರಥಿ ಯೋಜನೆ.

4) ಅರಿವು ಶೈಕ್ಷಣಿಕ ಸಾಲ/ಬಸವಬೆಳಗು ಯೋಜನೆ(ಹೊಸತು ಮತ್ತು ನವೀಕರಣ)

5) ವಿದೇಶಿ ವಿಶ್ವ ವಿದ್ಯಾನಿಲಯಗಳಲ್ಲಿ ಉನ್ನತವಾದ ವ್ಯಾಸಂಗಕ್ಕೆ ಸಾಲದ ಯೋಜನೆ.

6) ಬ್ಯಾಂಕ್ ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಯೋಜನೆ.

7) ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ.

8) ಭೋಜನಾಲಯ ಕೇಂದ್ರ ಯೋಜನೆ

9) ವಿಭೂತಿ ನಿರ್ಮಾಣ ಘಟಕ.

10) ಉಚಿತ ಹೊಲಿಗೆ ಯಂತ್ರ ಯೋಜನೆ

ಇತರೆ ವಿಷಯಗಳು:

ಧನ್ಯಶ್ರೀ ಯೋಜನೆ: ಮಹಿಳೆಯರ ಸ್ವ-ಉದ್ಯೋಗ ಪ್ರಾರಂಭಕ್ಕೆ ₹30,000 ಸಬ್ಸಿಡಿ!

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ‘ಇಂಗ್ಲೀಷ್ ಮೀಡಿಯಂ ತರಗತಿ’! ರಾಜ್ಯ ಸರ್ಕಾರದಿಂದ ಸಿಕ್ತು ಅನುಮೋದನೆ

Leave a Reply

Your email address will not be published. Required fields are marked *

rtgh