ಹಲೋ ಸ್ನೇಹಿತರೆ, ನಗರದಲ್ಲಿನ ಜನತೆಗೆ ಸರ್ಕಾರ ಗುಡ್ ನ್ಯೂಸ್ ಎನ್ನುವಂತೆ ಹೊಸದಾಗಿ 52 ಇಂದಿರಾ ಕ್ಯಾಂಟೀನ್ ಗಳನ್ನು ವಿವಿಧೆಡೆ ಆರಂಭಿಸಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೆ ಹೊಸದಾಗಿ 52 ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಪ್ರತಿ ಕ್ಯಾಂಟೀನ್ ಆರಂಭಿಸಲು ₹40 ಲಕ್ಷದಂತೆ ಒಟ್ಟು ₹20 ಕೋಟಿ ವ್ಯಯಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ.
ಈಗಾಗಲೇ ಬೆಂಗಳೂರಿನ ಹಲವು ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿದೆ. ಹೊಸ ಮೆನ್ಯೂ ರೂಪದಲ್ಲಿ ತಿಂಡಿ, ಊಟವನ್ನು ಕೇವಲ 10 ರೂ ಗೆ ನೀಡಲಾಗುತ್ತಿದೆ. ಈಗ ಹೊಸದಾಗಿ ಮತ್ತೆ ನಗರದಲ್ಲಿ 52 ಇಂದಿರಾ ಕ್ಯಾಂಟೀನ್ ಆರಂಭಿಸಲಾಗುತ್ತಿದ್ದು, ಮತ್ತಷ್ಟು ಜನತೆಯ ಹಸಿವನ್ನು ನೀಗಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲು ಮುಂದಾಗಿದೆ.
ಇತರೆ ವಿಷಯಗಳು:
ಜ್ವರ, ನೋವು, ಅಲರ್ಜಿಗೆ ನೀಡುವ ಈ 156 ಔಷಧಿಗಳ ಮಾರಾಟ ನಿಷೇಧ.!
Flipkart ಗ್ರಾಹಕರಿಗೆ ಬಿಗ್ ಶಾಕ್! ಈ ವಸ್ತುಗಳ ಆರ್ಡರ್ ಮೇಲಿನ ಶುಲ್ಕ ಹೆಚ್ಚಳ