ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕನಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

shree siddheshwar co-operative bank recruitment 2024: ನಮಸ್ಕಾರ ಕರ್ನಾಟಕ, ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕನಲ್ಲಿ ಒಟ್ಟು 48 ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಿದ್ದಾರೆ. ಈ ಕೆಲಸಕ್ಕೆ 31/07/2024 ಅರ್ಜಿ ಸಲ್ಲಿಸುವ ಕೊನೆ ದಿನಾಂಕ ವಾಗಿದೆ. ಆಸಕ್ತ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಒಟ್ಟು ಹುದ್ದೆಗಳು: 48

ವಿದ್ಯಾರ್ಹತೆ:

ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಸ್ನಾತಕ್ಕೋತ್ತರ ಪದವಿ, ಕಂಪ್ಯೂಟರ ಪರಿಜ್ಞಾನ ಹಾಗೂ ಕನಿಪ್ಠ 5 ವರ್ಷ ಅನುಭವ ಹೊಂದಿರಬೇಕು.

ಈ ಹುದ್ದೆಗೆ ಪದವೀಧರರು ತಮ್ಮ ಪದವಿಯ ಎಲ್ಲ ವರ್ಷ ಸರಾಸರಿ ಶೇ 60 ರಷ್ಟು ಅಂಕ ಪಡೆದಿರಬೇಕು. ಎಸಿ, ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಷು ಅನಿಷ್ಠ ಶೇ.45 ಅಂಕ ಪಡೆದಿರಬೇಕು.

ಅಟೆಂಡರ್ /ಜವಾನ/ವಾಚವೇನ್:

ಹುದ್ದೆಗಳಿಗೆ ಎಸ್,ಎಸ್,ಎಲ್,ಸಿ ಶೇ.60 ರಷ್ಟು ಹಾಗೂ ಎಸಿ, ಎಸ್ಟಿ, ಪ್ರವರ್ಗ-1 ಶೇ.45 ರಷ್ಟು ಅಂಕ ಪಡೆದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸುವವರು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 18 ವರ್ಷದಿಂದ ಹಾಗೂ ಗರಿಷ್ಠ 35 ವರ್ಷದ ಒಳಗಿರಬೇಕು. ಒಂದು ವೇಳೆ ನೀವು ಮೀಸಲಾತಿ ವರ್ಗಗಳ ಅಡಿಯಲ್ಲಿ ಬರುವುದಾದರೆ ನಿಮಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಹಾಗೂ ಇತರೆ ಅಭ್ಯರ್ಥಿಗಳಿಗೆ ರೂ : Rs 1200/-
  • SC/ST ಅಭ್ಯರ್ಥಿಗಳಿಗೆ ರೂ : Rs. 600/-

ವೇತನ: ಸಂಬಳ ಹುದ್ದೆಗಳ ಅನುಗುಣವಾಗಿ ಇರುತ್ತದೆ.

ಆಯ್ಕೆ ವಿಧಾನ: ಕಂಪ್ಯೂಟರ್‌ ಆಧಾರಿತ ಪರೀಕ್ಷೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಗಳು:

ಅರ್ಜಿ ಸಲ್ಲಿಸಲು ಜುಲೈ 31 ಕೊನೆ ದಿನಾಂಕವಾಗಿರುವುದರಿಂದ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ:

NotificationClick here
Apply OnlineClick here

Leave a Reply

Your email address will not be published. Required fields are marked *

rtgh