ಭಾಗ್ಯಲಕ್ಷ್ಮಿ ಯೋಜನೆಯಡಿ 2.30 ಲಕ್ಷ ಹೆಣ್ಣು ಮಕ್ಕಳ ಖಾತೆಗೆ! ಮೆಚ್ಯುರಿಟಿ ಹಣ ಹಾಕಲು ಸಿದ್ಧತೆ

ಹಲೋ ಸ್ನೇಹಿತರೆ, ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಬಿ.ಎಸ್. ಯಡಿಯೂರಪ್ಪನವರ ಕನಸಿನ ಕೂಸು ಭಾಗ್ಯಲಕ್ಷ್ಮಿ ಯೋಜನೆಗೆ 18 ವರ್ಷ ತುಂಬಿದ್ದು, ನೋಂದಾಯಿತ 2.30 ಲಕ್ಷ ಫಲಾನುಭವಿಗಳಿಗೆ ಮೆಚ್ಯುರಿಟಿ ಹಣ ಸಿಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.

Bhagya Lakshmi Bond Yojana

18 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಸಿಕೊಂಡ ಫಲಾನುಭವಿಗಳಿಗೆ ಏಪ್ರಿಲ್ ಮತ್ತು ಮೇ ತಿಂಗಳ ಅಂತ್ಯಕ್ಕೆ ಮೆಚ್ಯುರಿಟಿ ಹಣ ಪಡೆಯಲು ಅರ್ಹರಾಗಿದ್ದಾರೆ. ಹೀಗಾಗಿ ಶೀಘ್ರವೇ ನೋಂದಾಯಿತ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಕಲ ಸಿದ್ಧತೆ ನಡೆಸಿದೆ.

ಇದನ್ನು ಓದಿ: ಗಣೇಶ ಹಬ್ಬದಂದೇ ಕೇಂದ್ರ ನೌಕರರಿಗೆ ಭರ್ಜರಿ ಸುದ್ದಿ!

ಈ ಭಾಗ್ಯಲಕ್ಷ್ಮಿ ಯೋಜನೆಯ ಹಣ ಪಡೆಯಲು ಫಲಾನುಭವಿಗಳು ಬಿಪಿಎಲ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ಶಾಶ್ವತ ಕುಟುಂಬ ಯೋಜನೆ ಅಳವಡಿಸಿಕೊಂಡು ಮೂರು ಮಕ್ಕಳಿಗಿಂತ ಹೆಚ್ಚಿರಬಾರದು. ಫಲಾನುಭವಿ ಮಗು ಕಡ್ಡಾಯವಾಗಿ 8 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡಿದ ದೃಢೀಕರಣ, ಬಾಲ ಕಾರ್ಮಿಕ, ಬಾಲ್ಯ ವಿವಾಹಕ್ಕೆ ಒಳಗಾಗಿರಬಾರದು ಎನ್ನುವ ಕೆಲವು ನಿಯಮಗಳನ್ನು ಕಡ್ಡಾಯಗೊಳಿಸಲಾಗಿದೆ.

ಬಡತನ ರೇಖೆಗಿಂದ ಕೆಳಗಿರುವ ಕುಟುಂಬಗಳಲ್ಲಿ ಜನಿಸಿದ ಹೆಣ್ಣು ಮಕ್ಕಳ ಭವಿಷ್ಯಕ್ಕೆ ನೆರವು ನೀಡುವ ಉದ್ದೇಶದಿಂದ 2006-07 ರಲ್ಲಿ ಅಂದಿನ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಮ್ಮಿಶ್ರ ಸರ್ಕಾರ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿತ್ತು.

ಇತರೆ ವಿಷಯಗಳು:

ಪಡಿತರ ಚೀಟಿದಾರರಿಗೆ 10 ಲಕ್ಷ ನೀಡುತ್ತಿದ್ದು! ಜಸ್ಟ್ ಈ ಕೆಲಸ ಮಾಡಿದ್ರೆ ಸಾಕು

ಸರ್ಕಾರದ ಜನಪ್ರಿಯ ಯೋಜನೆಯ ಹೆಸರು ಬದಲು.! ಹಾಗಾದ್ರೆ ಯಾವುದು ಗೊತ್ತಾ ಈ ಸ್ಕೀಮ್??

Leave a Reply

Your email address will not be published. Required fields are marked *

rtgh