ನಮಸ್ಕಾರ ಕರ್ನಾಟಕ, ಕುಸುಮ್-ಬಿ ಯೋಜನೆಯಡಿ ಸೌರ ಕೃಷಿ ಪಂಪ್ ಸೆಟ್ ಅಳವಡಿಸಲು ಕೇಂದ್ರ ಸರ್ಕಾರದಿಂದ ಶೇಕಡ 30ರಷ್ಟು ಸಬ್ಸಿಡಿ, ರಾಜ್ಯ ಸರ್ಕಾರದಿಂದ ಶೇಕಡ 30ರಷ್ಟು ಸಬ್ಸಿಡಿ ನೀಡಲಿದ್ದು, ಉಳಿದ ಶೇಕಡ 40ರಷ್ಟು ಪಾಲನ್ನು ಫಲಾನುಭವಿ ರೈತರು ಭರಿಸಬೇಕಿದೆ.
ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಸಬ್ಸಿಡಿ ಪಾಲನ್ನು ಶೇಕಡ 30 ರಿಂದ 50ಕ್ಕೆ ಹೆಚ್ಚಳ ಮಾಡಿದೆ. ಈ ಹಿನ್ನೆಲೆಯಲ್ಲಿ ಇದುವರೆಗೆ ರಾಜ್ಯದ 18 ಸಾವಿರ ರೈತರು ಸೌರ ಪಂಪ್ ಸೆಟ್ ಪಡೆಯಲು ಸೌರ ಮಿತ್ರ ವೆಬ್ಸೈಟ್ ಅಪ್ಲಿಕೇಶನ್ ನಲ್ಲಿ ನೋಂದಾಯಿಸಿಕೊಂಡಿದ್ದಾರೆ.
ರೈತರು ತಮ್ಮ ಆಧಾರ್ ಕಾರ್ಡ್, ಆರ್.ಟಿ.ಸಿ., ಬ್ಯಾಂಕ್ ವಿವರಗಳೊಂದಿಗೆ ಸರ್ಕಾರದ ಅಧೀಕೃತ ವೆಬ್ ಸೈಟ್ Solar Agricultural Pump Set Scheme ಪೋರ್ಟಲ್ ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಸಹಾಯವಾಣಿ ಸಂಖ್ಯೆ 080 -22202100 ಸಂಪರ್ಕಿಸಬಹುದು.
ಇತರೆ ವಿಷಯಗಳು :
ಗೃಹಲಕ್ಷ್ಮಿ ಯೋಜನೆಯಲ್ಲಿ ಬಿಗ್ ಅಪ್ಡೇಟ್, ಇನ್ಮುಂದೆ ಒಟ್ಟು 1.78 ಲಕ್ಷದ ಮಹಿಳೆಯರಿಗೆ ಸಿಗೋದಿಲ್ಲ ಗೃಹಲಕ್ಷ್ಮಿ ಹಣ.
ಸ್ವಂತ ಮನೆ ಇಲ್ಲದವರಿಗೆ ಸಿಹಿ ಸುದ್ದಿ, 3 ಕೋಟಿ ಹೊಸ ಮನೆಗಳು ಬಿಡುಗಡೆ, ಇಂದೇ ಈ ಕೆಲಸ ಮಾಡಿ ಸ್ವಂತ ಮನೆ ಪಡೆದುಕೊಳ್ಳಿ.
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, 7ನೇ ರಾಜ್ಯ ವೇತನ ಆಯೋಗ ಜಾರಿಯಾದ್ರೆ ವೇತನ ಎಷ್ಟು ಹೆಚ್ಚಾಗಲಿದೆ?