ಬೆಂಗಳೂರು ನಗರದಲ್ಲಿ ಆಂಬುಲೆನ್ಸ್ಗಳಿಗೆ ದಾರಿ ಬಿಡಲು ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರಿಗೆ ದಂಡವನ್ನು ವಿನಾಯಿತಿ ನೀಡಲಾಗುವುದು ಎಂದು ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ಪ್ರಕಟಿಸಿದ್ದಾರೆ.
ಆಂಬುಲೆನ್ಸ್ಗೆ ದಾರಿ ಮಾಡಿಕೊಡುವ ಉದ್ದೇಶದಿಂದ ವಾಹನ ಸವಾರರು ಸಿಗ್ನಲ್ ಜಂಪ್ ಮಾಡಿದರೆ ಅಥವಾ ಜೀಬ್ರಾ ಕ್ರಾಸಿಂಗ್ನಲ್ಲಿ ನಿಂತರೆ, ಅವರಿಗೆ ದಂಡವನ್ನು ತೆಗೆದುಹಾಕಲಾಗುತ್ತದೆ.
ಇದರಿಂದಾಗಿ ದಂಡ ವಿಧಿಸಿರುವುದಾದರೆ, ವಾಹನ ಸವಾರರು ಇನ್ಫೆಂಟ್ರಿ ರಸ್ತೆಯ ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್ಗೆ ತೆರಳಿ ಅಲ್ಲಿ ಅವರ ಸಮಸ್ಯೆಯನ್ನು ತಿಳಿಸಬಹುದು ಅಥವಾ ಕರ್ನಾಟಕ ಸ್ಟೇಟ್ ಪೊಲೀಸ್ ಆಪ್ ಬಳಸಿ ದೂರು ದಾಖಲಿಸಬಹುದು ಎಂದು ಅವರು ಸೂಚಿಸಿದ್ದಾರೆ.
ಇತರೆ ವಿಷಯಗಳು :
ಮಹಿಳೆಯರು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ಬಿಗ್ ಅಪ್ಡೇಟ್, ಇನ್ಮುಂದೆ ಒಟ್ಟು 1.78 ಲಕ್ಷದ ಮಹಿಳೆಯರಿಗೆ ಸಿಗೋದಿಲ್ಲ ಗೃಹಲಕ್ಷ್ಮಿ ಹಣ.
ಸ್ವಂತ ಮನೆ ಇಲ್ಲದವರಿಗೆ ಸಿಹಿ ಸುದ್ದಿ, 3 ಕೋಟಿ ಹೊಸ ಮನೆಗಳು ಬಿಡುಗಡೆ, ಇಂದೇ ಈ ಕೆಲಸ ಮಾಡಿ ಸ್ವಂತ ಮನೆ ಪಡೆದುಕೊಳ್ಳಿ.