ನಮಸ್ಕಾರ ಕರ್ನಾಟಕ, ರಾಷ್ಟ್ರದ ರಸ್ತೆ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ಗರಿಷ್ಠ ವೇಗವನ್ನು ನಿಗದಿ ಮಾಡಲಾಗಿದೆ. ಈ ಮಿತಿಯನ್ನು ಮೀರಿದ ಸವಾರರ ವಿರುದ್ಧ ಎಫ್ಐಆರ್ ದಾಖಲಿಸಿ, ದಂಡ ವಿಧಿಸಲಾಗುವುದು.
ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರ ಪ್ರಕಾರ, ಆಗಸ್ಟ್ 1ರಿಂದ 130 ಕಿ.ಮೀ. ವೇಗ ಮೀರಿಸಿದ vozಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ನಿಯಮ ರಾಜ್ಯಾದ್ಯಂತ ಜಾರಿಯಲ್ಲಿರಲಿದೆ.
ವೇಗದ ನಿಯಂತ್ರಣಕ್ಕಾಗಿ ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದ ಮೇಲೆ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು.
ಇಂತಹ ಪ್ರಕರಣಗಳಲ್ಲಿ ರೂ. 2 ಸಾವಿರದವರೆಗೆ ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ನೀಡಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.
ಇತರೆ ವಿಷಯಗಳು :
ಪೋಸ್ಟ್ ಆಫೀಸ್ ಯೋಜನೆಯಲ್ಲಿ 1 ಲಕ್ಷ ಹೂಡಿಕೆ ಮಾಡಿ, ಈ ಯೋಜನೆಯಿಂದ ಡಬಲ್ ಬಡ್ಡಿ ಪಡೆಯಿರಿ.
ಕೇಂದ್ರ ಸರ್ಕಾರದಿಂದ ಸಿಗಲ್ಲಿದೆ ಉಚಿತ ಮನೆ, ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆಯಿರಿ.
ಮಹಿಳೆಯರು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.