ಮದ್ಯಪ್ರಿಯರಿಗೆ ಸರ್ಕಾರದಿಂದ ನೆಮ್ಮದಿ ಸುದ್ದಿ! ಇಂದಿನಿಂದ `ಎಣ್ಣೆ’ ಬೆಲೆ ಏರಿಕೆಗೆ ಬ್ರೇಕ್

ಹಲೋ ಸ್ನೇಹಿತರೆ, ರಾಜ್ಯದಲ್ಲಿ ಮದ್ಯದ ಬೆಲೆ ಏರಿಕೆಯಾಗಲಿದೆ ಎಂದು ಹಲವು ದಿನದಿಂದ ಸುದ್ದಿಯಲ್ಲಿತ್ತು ಆದರೆ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ನೆಮ್ಮದಿಯ ಸುದ್ದಿ ನೀಡಿದ್ದು, ಇಂದಿನಿಂದ ಮದ್ಯದ ದರ ಏರಿಕೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.

Liquor Price Updates

ಆಗಸ್ಟ್ 1 ರಿಂದ ರಾಜ್ಯದಲ್ಲಿ ಕಡಿಮೆ ಬೆಲೆಯ ಮದ್ಯಗಳ ಬೆಲೆ ಹೆಚ್ಚಳ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಬಕಾರಿ ಇಲಾಖೆಗೆ ಸರ್ಕಾರದಿಂದ ಯಾವುದೇ ಸೂಚನೆ ಬಾರದಿರುವುದರಿಂದ ಇದು ಬಾರಿ ಗಾಳಿಸುದ್ದಿಯಾಗಿರುವುದರಿಂದ ಇಂದಿನಿಂದ ಹೆಚ್ಚಾಗಬೇಕಾಗಿದ್ದ ಮದ್ಯ ದರ ಸದ್ಯಕ್ಕೆ ಮುಂದೂಡಲಾಗಿದೆ.

ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಮದ್ಯದ ದರದಲ್ಲಿ ಪರಿಷ್ಕರಿಸಲಾಗುವುದು ಎಂದು ಘೋಷಿಸಿದ್ದರು. ಬಳಿಕ ಇದನ್ನು ತಾತ್ಕಾಲಿಕವಾಗಿ ತಡೆಹಿಡಯಲಾಗಿತ್ತು. ಆಗಸ್ಟ್ 1 ರಿಂದ ಮದ್ಯದ ದರ ಹೆಚ್ಚಳವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಸದ್ಯಕ್ಕೆ ಮದ್ಯದ ದರ ಏರಿಕೆಗೆ ಸರ್ಕಾರ ಬ್ರೇಕ್ ಹಾಕಿದೆ ಮದ್ಯದ ದರದಲ್ಲಿ ಯಾವುದೇ ಏರಿಕೆ ಇಲ್ಲ ಎಂದು ಹೇಳಲಾಗುತ್ತಿದೆ.

ಇತರೆ ವಿಷಯಗಳು:

ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ, ಇಲ್ಲಿದೆ ಪಿಂಚಣಿ ಕುರಿತು ಸಂಪೂರ್ಣ ಮಾಹಿತಿ.

2024-25ನೇ ಸಾಲಿನ ʻNMMSʼ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ! ವಿದ್ಯಾರ್ಥಿಗಳು ಈ ದಿನಾಂಕದೊಳಗೆ ಅಪ್ಲೇ ಮಾಡಿ

Leave a Reply

Your email address will not be published. Required fields are marked *

rtgh