ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿ, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.

ನಮಸ್ಕಾರ ಕರ್ನಾಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಹುದ್ದೆಗಳ ವಿವರ:

ಶಿವಮೊಗ್ಗ:

ಕಾರ್ಯಕರ್ತೆಯರು: 34
ಸಹಾಯಕಿಯರು: 118

ಭದ್ರಾವತಿ:

ಕಾರ್ಯಕರ್ತೆಯರು: 10
ಸಹಾಯಕಿಯರು: 72

ಹೊಸನಗರ:

ಕಾರ್ಯಕರ್ತೆಯರು: 07
ಸಹಾಯಕಿಯರು: 35

ಸಾಗರ:

ಕಾರ್ಯಕರ್ತೆಯರು: 21
ಸಹಾಯಕಿಯರು: 62

ಶಿಕಾರಿಪುರ:

ಕಾರ್ಯಕರ್ತೆಯರು: 08
ಸಹಾಯಕಿಯರು: 55

ಸೊರಬ:

ಕಾರ್ಯಕರ್ತೆಯರು: 38
ಸಹಾಯಕಿಯರು: 65

ತೀರ್ಥಹಳ್ಳಿ:

ಕಾರ್ಯಕರ್ತೆಯರು: 09
ಸಹಾಯಕಿಯರು: 41

ಆಸಕ್ತ ಮಹಿಳಾ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಆಗಸ್ಟ್ 29 ರೊಳಗಾಗಿ ಇಲಾಖೆಯ ವೆಬ್ಸೈಟ್ https://karnemakaone.kar.nic.in/abcd/ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ, ಇಲಾಖೆಯ ವೆಬ್ಸೈಟ್ ಅಥವಾ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಪ್ರಕಟಿಸಿದವರು:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು

ಇತರೆ ವಿಷಯಗಳು :

ಪೋಸ್ಟ್ ಆಫೀಸ್‌ ಯೋಜನೆಯಲ್ಲಿ 1 ಲಕ್ಷ ಹೂಡಿಕೆ ಮಾಡಿ, ಈ ಯೋಜನೆಯಿಂದ ಡಬಲ್‌ ಬಡ್ಡಿ ಪಡೆಯಿರಿ.

ಕೇಂದ್ರ ಸರ್ಕಾರದಿಂದ ಸಿಗಲ್ಲಿದೆ ಉಚಿತ ಮನೆ, ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆಯಿರಿ.

ಮಹಿಳೆಯರು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.

Leave a Reply

Your email address will not be published. Required fields are marked *

rtgh