ಹಲೋ ಸ್ನೇಹಿತರೆ, ರಾಜ್ಯದಲ್ಲಿನ ರೈತರಿಗೆ ಸರ್ಕಾರ ಸಿಹಿ ಸುದ್ದಿ. ಅತೀ ಮಳೆಯಿಂದ ಅತಿವೃಷ್ಟಿ, ಅನಾವೃಷ್ಟಿ ನೈಸರ್ಗಿಕ ವಿಕೋಪದಿಂದ ಉಂಟಾಗುವ ಬೆಳೆ ಹಾನಿ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳ ಮಟ್ಟದಲ್ಲಿಯೇ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.
ಕಂದಾಯ ಇಲಾಖೆಯು ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ಅತಿವೃಷ್ಟಿ, ಪ್ರವಾಹ, ಆಲಿಕಲ್ಲು ಮಳೆ, ಬರದಿಂದ ಸ್ಥಳೀಯ ಮಟ್ಟದಲ್ಲಿ ಉಂಟಾಗುವ ಬೆಳೆ ಹಾನಿಗಳಿಗೆ ಜಿಲ್ಲಾಧಿಕಾರಿ ಮಟ್ಟದಲ್ಲಿ ಪರಿಹಾರ ನೀಡಬೇಕು ಎಂದು ತಿಳಿಸಲಾಗಿದೆ.
ಇದನ್ನು ಓದಿ: ದೇಶಾದ್ಯಂತ ರೈತರಿಗೆ ಎಚ್ಚರಿಕೆ.. ನರೇಂದ್ರ ಮೋದಿಯವರ ಪ್ರಮುಖ ಘೋಷಣೆ!
ಅರ್ಹತೆ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಬೆಳೆ ಹಾನಿಗೆ ಪರಿಹಾರ ಒದಗಿಸಬೇಕು. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಅನುಮೋದನೆ ನೀಡಿದ ಬಳಿಕ ಅರ್ಹ ರೈತರ ಖಾತೆಗೆ ಪರಿಹಾರದ ಮೊತ್ತವನ್ನು ನೇರವಾಗಿ ವರ್ಗಾವಣೆ ಮಾಡಬೇಕೆಂದು ತಿಳಿಸಲಾಗಿದೆ.
ಇತರೆ ವಿಷಯಗಳು:
ನಾಳೆ ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಸಂಪೂರ್ಣ ಬಂದ್..!
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಿಗಲಿದೆ 5000 ವರೆಗೆ ಉಚಿತ ಸ್ಕಾಲರ್ಶಿಪ್..!