ಹಲೋ ಸ್ನೇಹಿತರೆ, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ, 373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಇದೀಗ ಅನುಮೋದನೆ ನೀಡಿದೆ. 2024-25ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿಲು ಅನುಮತಿ ನೀಡಲಾಗಿತ್ತು.

ಪೋಷಕರ ಬೇಡಿಕೆ ಪರಿಗಣಿಸಿ ಕನಿಷ್ಠ 100 ವಿದ್ಯಾರ್ಥಿಗಳಿರುವ 373 ಶಾಲೆಗಳಿಗೆ ಈಗ ಅನುಮತಿ ನೀಡಲಾಗಿದೆ. ಬೆಂಗಳೂರು ದಕ್ಷಿಣ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಗದಗ, ಹಾವೇರಿ, ಉತ್ತರ ಕನ್ನಡ, ಶಿರಸಿ, ಮೈಸೂರು, ಹಾಸನ, ವಿಜಯಪುರ ಮತ್ತು ಚಿಕ್ಕಮಗಳೂರಿನ ಜಿಲ್ಲೆಗಳ ಆಯ್ದ ಶಾಲೆಗಳಿಗೆ ಅನುಮತಿ ನೀಡಲಾಗಿದೆ.
ಇದನ್ನು ಸಹ ಓದಿ: ಸರ್ಕಾರದ ಜನಪ್ರಿಯ ಯೋಜನೆಯ ಹೆಸರು ಬದಲು.! ಹಾಗಾದ್ರೆ ಯಾವುದು ಗೊತ್ತಾ ಈ ಸ್ಕೀಮ್??
ಒಟ್ಟಾರೆಯಾಗಿ ರಾಜ್ಯ ಸರ್ಕಾರದಿಂದ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ನೀಡಿದೆ ಎನ್ನುವಂತೆ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು 373 ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಶಾಲೆಗಳನ್ನು ಆರಂಭಿಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಇತರೆ ವಿಷಯಗಳು:
ಮಧ್ಯವಾರ್ಷಿಕ ಪರೀಕ್ಷೆ ಮುನ್ನಾ SSLC ವಿದ್ಯಾರ್ಥಿಗಳಿಗೆ ಶಾಕಿಂಗ್ ಸುದ್ದಿ!
ಆಧಾರ್‌ಗೆ ಇನ್ನೂ 4 ದಿನ ಗಡುವು! ತಕ್ಷಣ ಹೀಗೆ ಮಾಡಿ