ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸೂಚನೆ! BPL ಕಾರ್ಡ್ ಪಡೆದವರಿಗೆ ಢವ ಢವ

ಹಲೋ ಸ್ನೇಹಿತರೆ, ರಾಜ್ಯದಲ್ಲಿ ನಕಲಿ ದಾಖಲೆ ನೀಡಿ ಸರ್ಕಾರದ ನಿಯಮಗಳಿಗೆ ವಿರುದ್ದವಾಗಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ರಾಜ್ಯ ಸರ್ಕಾರವು ಶಾಕ್ ನೀಡಿದ್ದು, ಅಕ್ರಮ ಬಿಪಿಎಲ್ ಕಾರ್ಡ್‌ ಗಳ ಕಡಿವಾಣಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ಗಳಿಗೆ ಸ್ಥಗಿತಗೊಳಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅಕ್ರಮ ಬಿಪಿಎಲ್ ಕಾರ್ಡ್ ಕಡಿವಾಣಕ್ಕೆ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.

Fake BPL Card

ಸಿಎಂ ಸೂಚನೆಯಂತೆ ರಾಜ್ಯದಲ್ಲಿ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಭಯ ಶುರುವಾಗಿದೆ. ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ನಿಂದ ಇದುವರೆಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡೆದ ಅಕ್ಕಿ ಹಾಗೂ ಇತರೆ ಧಾನ್ಯಗಳ ಮೊತ್ತವನ್ನು ಮರಳಿಸಬೇಕು ಜೊತೆಗೆ ಕ್ರಿಮಿನಲ್ ಕೇಸ್ ಎದುರಿಸಬೇಕು.

ಇದನ್ನು ಓದಿ: ಶಿಕ್ಷಕರ ದಿನಾಚರಣೆಯಂದೇ ಶಿಕ್ಷಕರಿಗೆ CM ನೀಡಿದ್ರೂ ಗುಡ್ ನ್ಯೂಸ್!

ರಾಜ್ಯದಲ್ಲಿ ಅಕ್ರಮ ದಾಖಲೆ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಿರುವ ಅನರ್ಹ ಫಲಾನುಭವಿಗಳ ಪತ್ತೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ರಾಜ್ಯದಲ್ಲಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 98,431 ಮಂದಿ ಆದಾಯ ತೆರಿಗೆ ಪಾವತಿ ಮಾಡುವವರಾಗಿದ್ದಾರೆ, 10,04,716 ಮಂದಿ 1.20 ಲಕ್ಷ ರೂ.ಗಳ ಅಧಿಕ ಆದಾಯ ಹೊಂದಿರುವವರು, 4,036 ಮಂದಿ ಸರ್ಕಾರಿ ನೌಕರರಿರುವುದು ಪತ್ತೆಯಾಗಿದೆ. ತೆರಿಗೆ ಪಾವತಿಸುವವರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು, ಮನೆಗಳನ್ನು ಬಾಡಿಗೆ ಕೊಟ್ಟಿರುವವರು, 7.5 ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರು ಬಿಪಿಎಲ್ ಕಾರ್ಡ್ ಅನ್ನು ಪಡೆಯಲು ಅರ್ಹರಲ್ಲ.

ಇತರೆ ವಿಷಯಗಳು:

ಉದ್ಯೋಗಾಕಾಂಕ್ಷಿಗಳಿಗೆ `ಪ್ಲಿಪ್ ಕಾರ್ಟ್’ ನಿಂದ 1 ಲಕ್ಷ ಉದ್ಯೋಗ ಸೃಷ್ಟಿ!

ಅಕ್ಟೋಬರ್ ನಿಂದಲೇ BPL ಕಾರ್ಡ್ದಾರರಿಗೆ ನೂತನ ಯೋಜನೆ ಜಾರಿ!

Leave a Reply

Your email address will not be published. Required fields are marked *

rtgh