ಸ್ವಂತ ಮನೆ ನಿರೀಕ್ಷೆಯಲ್ಲಿದ್ದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸಿಹಿ ಸುದ್ದಿ, 1 ಕೋಟಿ ಮನೆಗಳ ನಿರ್ಮಾಣ ಯೋಜನೆ ಘೋಷಣೆ, ಇಂದೇ ಅರ್ಜಿ ಸಲ್ಲಿಸಿ.

ಕೇಂದ್ರ ಬಜೆಟ್‌ನಲ್ಲಿ, ನಗರ ಪ್ರದೇಶಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ 1 ಕೋಟಿ ಮನೆಗಳನ್ನು ನಿರ್ಮಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಅಡಿಯಲ್ಲಿ ನೆರವು ನೀಡುವುದಾಗಿ ಘೋಷಣೆ ಮಾಡಲಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್‌ನಲ್ಲಿ, ಈ ಯೋಜನೆಯನ್ನು 5 ವರ್ಷಗಳಲ್ಲಿ ಪೂರ್ಣಗೊಳಿಸಲು ಗುರಿ ಹಾಕಲಾಗಿದೆ.

ಈ ಯೋಜನೆಗೆ 10 ಲಕ್ಷ ಕೋಟಿ ರೂ. ವೆಚ್ಚವಾಗುವ ನಿರೀಕ್ಷೆಯಿದ್ದು, ಕೇಂದ್ರ ಸರ್ಕಾರ ಇದಕ್ಕೆ 2.2 ಲಕ್ಷ ಕೋಟಿ ರೂ. ಸಹಾಯ ನೀಡುವುದಾಗಿ ತಿಳಿಸಿದ್ದಾರೆ. ಮನೆಗಳ ಸಾಲದ ಬಡ್ಡಿಗೆ ಸಬ್ಸಿಡಿ ಒದಗಿಸುವುದಾಗಿ ಅವರು ಪ್ರಸ್ತಾಪಿಸಿದ್ದಾರೆ.

ಕಾರ್ಖಾನೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ಅನುಕೂಲವಾಗುವಂತೆ, ಡಾರ್ಮಿಟರಿ ಶೈಲಿಯ ಬಾಡಿಗೆ ಮನೆಗಳ ನಿರ್ಮಾಣಕ್ಕೂ ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಈ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಕಾರ್ಯಗತಗೊಳ್ಳಲಾಗುವುದು.

ಮನೆ ಮಾಲೀಕರು ತಮ್ಮ ಮನೆಗಳನ್ನು ಬಾಡಿಗೆ ನೀಡಿದಾಗ ಅದರಿಂದ ಗಳಿಸುವ ಆದಾಯವನ್ನು ವ್ಯವಹಾರದ ಲಾಭಗಳ ಅಡಿಯಲ್ಲಿ ತೆರಿಗೆ ಹಾಕುವುದಿಲ್ಲ ಎಂದು ಹೇಳಲಾಗಿದೆ. ಮನೆ ಆಸ್ತಿಗಳ ಮೇಲಿನ ತೆರಿಗೆಯನ್ನು ಮಾತ್ರ ಸಂಗ್ರಹಿಸಲಾಗುವುದು.

ಇತರೆ ವಿಷಯಗಳು :

ಮಹಿಳೆಯರು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಇನ್ಮುಂದೆ 300 ಯೂನಿಟ್ ಉಚಿತ ವಿದ್ಯುತ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದಿಂದ ಸೂರ್ಯಘರ್ ಯೋಜನೆ ಘೋಷಣೆ

ಸ್ವಂತ ಮನೆ ಇಲ್ಲದವರಿಗೆ ಸಿಹಿ ಸುದ್ದಿ, 3 ಕೋಟಿ ಹೊಸ ಮನೆಗಳು ಬಿಡುಗಡೆ, ಇಂದೇ ಈ ಕೆಲಸ ಮಾಡಿ ಸ್ವಂತ ಮನೆ ಪಡೆದುಕೊಳ್ಳಿ.

Leave a Reply

Your email address will not be published. Required fields are marked *

rtgh