ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಲ್ಲಿ ಹುದ್ದೆಗಳು ಖಾಲಿ ಇವೇ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ.

FSSAI Recruitment 2024: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(Food Safety and Standards Authority of India ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಅಸಿಸ್ಟೆಂಟ್ ಡೈರೆಕ್ಟರ್, ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 14, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ ಇಂದೇ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಯಲ್ಲ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಸಂಸ್ಥೆಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ
ಹುದ್ದೆಅಸಿಸ್ಟೆಂಟ್ ಡೈರೆಕ್ಟರ್, ಅಡ್ಮಿನಿಸ್ಟ್ರೇಟಿವ್ ಆಫೀಸರ್
ಒಟ್ಟು ಹುದ್ದೆ11
ವಿದ್ಯಾರ್ಹತೆಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಸಿಎ
ವೇತನಮಾಸಿಕ ₹ 56,100-1,77,500
ಅರ್ಜಿ ಸಲ್ಲಿಸಲು ಕೊನೆಯ ದಿನಜುಲೈ 14, 2024

ಹುದ್ದೆಯ ಮಾಹಿತಿ:

  • ಅಸಿಸ್ಟೆಂಟ್ ಡೈರೆಕ್ಟರ್- 5
  • ಅಡ್ಮಿನಿಸ್ಟ್ರೇಟಿವ್ ಆಫೀಸರ್- 6

ವಿದ್ಯಾರ್ಹತೆ:

ಅಸಿಸ್ಟೆಂಟ್ ಡೈರೆಕ್ಟರ್- ಪದವಿ, ಎಂಬಿಎ, ಕಾನೂನಿನಲ್ಲಿ ಪದವಿ
ಅಡ್ಮಿನಿಸ್ಟ್ರೇಟಿವ್ ಆಫೀಸರ್- ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಸಿಎ, ಸಿಎಸ್, ICWA

ವಯೋಮಿತಿ:

ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

  • ಅಸಿಸ್ಟೆಂಟ್ ಡೈರೆಕ್ಟರ್- ಮಾಸಿಕ ₹ 56,100-1,77,500
  • ಅಡ್ಮಿನಿಸ್ಟ್ರೇಟಿವ್ ಆಫೀಸರ್- ಮಾಸಿಕ ₹ 47,600-1,51,100

ಉದ್ಯೋಗದ ಸ್ಥಳ:

ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಸಹಾಯಕ ನಿರ್ದೇಶಕರು (ನೇಮಕಾತಿ)
FSSAI ಪ್ರಧಾನ ಕಛೇರಿ
3 ನೇ ಮಹಡಿ
FDA ಭವನ
ಕೋಟ್ಲಾ ರಸ್ತೆ
ನವದೆಹಲಿ – 110002

Apply OnlineClick here

ಇತರೆ ವಿಷಯಗಳು :

SCDCC Bank jobs: ಸಹಕಾರಿ ಬ್ಯಾಂಕ್‌ನಲ್ಲಿ ಒಟ್ಟು 123 ಹುದ್ದೆಗಳ ನೇಮಕ, ತಡ ಮಾಡದೆ ಇಂದೇ ಅರ್ಜಿ ಸಲ್ಲಿಸಿ.

Karnataka Grama Panchayati jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪಿಯುಸಿ ಪಾಸಾದ ಅಭ್ಯರ್ಥಿಗಳೇ ಇಂದೇ ಅರ್ಜಿ ಸಲ್ಲಿಸಿ.

Leave a Reply

Your email address will not be published. Required fields are marked *

rtgh