ನಮಸ್ಕಾರ ಕರ್ನಾಟಕ, ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಚಿನ್ನಾಭರಣ ಪ್ರಿಯರಿಗೆ ಸಂಭ್ರಮ ತರಲು ಉತ್ತಮ ಸುದ್ದಿಯೊಂದು ಇದೆ. ಇತ್ತೀಚೆಗೆ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಹೆಚ್ಚಳ ಕಂಡುಬಂದಿದೆ, ಇದರಿಂದ ಆಭರಣ ಖರೀದಿಸುವವರು ಕಷ್ಟ ಅನುಭವಿಸುತ್ತಿದ್ದರು. ಆದರೆ, ಈಗ ಮೋದಿ ಸರ್ಕಾರವು ಮಹಿಳೆಯರಿಗೆ ಸಂತೋಷ ತಂದಿದೆ.

ಹೌದು, ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ತೆರಿಗೆಯನ್ನು ಶೇ.6 ರಷ್ಟು ಕಡಿತ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಚಿನ್ನ, ಬೆಳ್ಳಿ, ಪ್ಲಾಟಿನಂ ಮೇಲಿನ ಕಸ್ಟಮ್ಸ್ ತೆರಿಗೆಯನ್ನು ಶೇ.6 ರಷ್ಟು ಇಳಿಸುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರಿಂದ ಮುಂಬರುವ ದಿನಗಳಲ್ಲಿ ಚಿನ್ನ, ಬೆಳ್ಳಿ ಮತ್ತು ಪ್ಲಾಟಿನಂ ಬೆಲೆಗಳು ಕಡಿಮೆಯಾಗುವ ಸಂಭವವಿದೆ. ಇದರಿಂದ ಗ್ರಾಹಕರು ಬೇರೆಯಾದಂತಾಗಿದ್ದಾರೆ.
ಇತರೆ ವಿಷಯಗಳು :
ಮಹಿಳೆಯರು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ಬಿಗ್ ಅಪ್ಡೇಟ್, ಇನ್ಮುಂದೆ ಒಟ್ಟು 1.78 ಲಕ್ಷದ ಮಹಿಳೆಯರಿಗೆ ಸಿಗೋದಿಲ್ಲ ಗೃಹಲಕ್ಷ್ಮಿ ಹಣ.
ಸ್ವಂತ ಮನೆ ಇಲ್ಲದವರಿಗೆ ಸಿಹಿ ಸುದ್ದಿ, 3 ಕೋಟಿ ಹೊಸ ಮನೆಗಳು ಬಿಡುಗಡೆ, ಇಂದೇ ಈ ಕೆಲಸ ಮಾಡಿ ಸ್ವಂತ ಮನೆ ಪಡೆದುಕೊಳ್ಳಿ.