ಕೊನೆಗೂ ಇಳಿಕೆಯಾದ ಬಂಗಾರದ ಬೆಲೆ; 10 ಗ್ರಾಂ ಚಿನ್ನದ ಬೆಲೆ ಇಷ್ಟೇನಾ? 

ಹಲೋ ಸ್ನೇಹಿತರೇ…….. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ಎಂದು ತಿಳಿಯಲು ನಮ್ಮ ಲೇಖನವನ್ನು ಕೊನಯವರೆಗೂ ಓದಿ.

gold today rate

ಶ್ರಾವಣದಲ್ಲಿ ಸಾಲು ಸಾಲಾಗಿ ಬರುವ ಹಬ್ಬಗಳು ಹೀಗಿವೆ- ನಾಗಚೌತಿ, ನಾಗಪಂಚಮಿ, ಪುತ್ರದಾ ಏಕಾದಶಿ, ರಕ್ಷಾಬಂಧನ, ಗುರು ಆರಾಧನೆ, ಗೋಕುಲಾಷ್ಟಮಿ, ಅಜ ಏಕಾದಶಿ, ಕಲ್ಕಿ ಜಯಂತಿ, ವರಮಹಾಕ್ಷ್ಮೀ ಪೂಜೆ, ಮಂಗಳಗೌರಿ ವ್ರತ ಹೀಗೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಚಿನ್ನ ಖರೀದಿಗೆ ಜನರು ಮುಗಿ ಬೀಳುತ್ತಾರೆ, ಆಭರಣ ಖರೀದಿಸಲು ಇದು ಉತ್ತಮ ಅವಕಾಶವಾಗಿದೆ.

Today 22 Carat Gold Price Per Gram in Bangalore (INR)

GramTodayYesterdayChange
1₹ 6,390₹ 6,470-80
8₹ 51,120₹ 51,760-640
10₹ 63,900₹ 64,700-800
100₹ 6,39,000₹ 6,47,000-8,000

Today 24 Carat Gold Rate Per Gram in Bangalore (INR)

GramTodayYesterdayChange
1₹ 6,971₹ 7,058-87
8₹ 55,768₹ 56,464-696
10₹ 69,710₹ 70,580-870
100₹ 6,97,100₹ 7,05,800-8,700

ಅನೇಕರು ಜನರು ಮದುವೆ ಸಮಾರಂಭಗಳಿಗೆ ಮಾತ್ರ ಅಲ್ಲದೆಯೇ ಕಷ್ಟಕಾಲಕ್ಕೆ ಸಹಾಯಕ್ಕೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಗೋಲ್ಡ್ ಬದಲು ಚಿನ್ನದ ಬಿಸ್ಕೆಟ್‌, ಗೋಲ್ಡ್ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಆಗುತ್ತದೆ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ.

ಇತರೆ ವಿಷಯಗಳು :

ಆ.10 ರ ವರೆಗೆ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಈ ಕೆಲಸ ಮಾಡಲು ಅವಕಾಶ!

Good News : ವರ್ಷದ ಸಂಭ್ರಮಕ್ಕೆ ಗೃಹಜ್ಯೋತಿ ಯೋಜನೆಯ 8,844 ಕೋಟಿ ರೂ. ಬಿಲ್ ಪಾವತಿಸಿದ ಸರ್ಕಾರ

Leave a Reply

Your email address will not be published. Required fields are marked *

rtgh