ವರಮಹಾಲಕ್ಷ್ಮಿ ಹಬ್ಬದೊಳಗೆ ಮಹಿಳೆಯರ ಖಾತೆಗೆ ₹2,000!

ಹಲೋ ಸ್ನೇಹಿತರೆ, ಇನ್ನೇನು ಕೆಲವು ದಿನದಲ್ಲಿ ವರಮಹಾಲಕ್ಷ್ಮಿ ಹಬ್ಬ ಬರಲಿದೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಇಂದು ಅಥವಾ ನಾಳೆ ಹಣ ಜಮೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇದರೊಂದಿಗೆ ಕಳೆದ ಎರಡು ತಿಂಗಳಿನಿಂದ ಹಣಕ್ಕಾಗಿ ಕಾಯುತ್ತಿದ್ದಂತಹ ಮಹಿಳೆಯರಿಗೆ ನೆಮ್ಮದಿ ಸಿಕ್ಕಿದೆ. ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.

Gruhalakshmi Amount Release

ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಯಾಗಲಿದೆ. ಮೊದಲ ಹಂತದಲ್ಲಿ ಬೆಳಗಾವಿ, ಗದಗ, ಬಾಗಲಕೋಟೆ, ಹಾವೇರಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಮೊದಲು ಹಣ ಬಿಡುಗಡೆಯಾಗಲಿದೆ.

ಇದನ್ನು ಓದಿ: ಆ.10 ರ ವರೆಗೆ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಈ ಕೆಲಸ ಮಾಡಲು ಅವಕಾಶ!

ಇನ್ನೂ ಸುಳ್ಳು ಮಾಹಿತಿ ನೀಡುವುದರ ಮೂಲಕ ಬಿಪಿಎಲ್‌ ಕಾರ್ಡ್‌ ಪಡೆದುಕೊಂಡು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವ ಅನರ್ಹ ಮಹಿಳೆಯರಿಗೆ ಇನ್ಮುಂದೆ ಗೃಹ ಲಕ್ಷ್ಮಿ ಹಣ ಬರುವುದಿಲ್ಲ ಎನ್ನಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಪ್ರಮುಕವಾಗಿ ಬಿಪಿಎಲ್‌ ಕಾರ್ಡ್‌ ಕಡ್ಡಾಯವಾಗಿದ್ದು, ಬಿಪಿಎಲ್‌ ಕಾರ್ಡ್‌ ರದ್ದಾದ್ದರೆ ಗೃಹಲಕ್ಷ್ಮಿ ಹಣವೂ ಕೂಡ ರದ್ದಾಗಲಿದೆ ಎನ್ನಲಾಗಿದೆ.

ಇತರೆ ವಿಷಯಗಳು:

ಸರ್ಕಾರಿ ಉದ್ಯೋಗ ಹುಡುಕುತ್ತಿದ್ದವರಿಗೆ ಭರ್ಜರಿ ನೇಮಕಾತಿ ; IBPS ನಲ್ಲಿ ಬರೋಬ್ಬರಿ 5351 ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ, ಡಿಫೈನ್ಸ್ ಪಿಂಚಣಿಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.

Leave a Reply

Your email address will not be published. Required fields are marked *

rtgh