ಗೃಹಲಕ್ಷ್ಮಿ, ಭಾಗ್ಯಲಕ್ಷ್ಮಿ ಯೋಜನಾದಾರರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ಸುದ್ದಿ!

ಹಲೋ ಸ್ನೇಹಿತರೆ, ರಾಜ್ಯದ ಜನತೆಗೆ ಭಾಗ್ಯಲಕ್ಷ್ಮಿ ಯೋಜನೆ ಸೌಲಭ್ಯ ಈಗಲೂ ಇದೆ, ಭಾಗ್ಯಲಕ್ಷ್ಮಿ ಬಾಂಡ್ ಗಳನ್ನು ಈಗಲೂ ವಿತರಣೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಭಾಗ್ಯಲಕ್ಷ್ಮಿ ಬಾಂಡ್ ಗಳು ರದ್ದಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಹಾಗಾದರೆ ಇನ್ನೂ ಭಾಗ್ಯಲಕ್ಮ್ಷೀ ಯೋಜನೆ ಲಾಭ ಪಡೆಯಬಹುದಾ? ಈ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಲಾಗಿದೆ.

ಭಾನುವಾರ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾಗ್ಯಲಕ್ಷ್ಮಿ ಬಾಂಡ್ ನೀಡುವ ಯೋಜನೆಯನ್ನು ಬಂದ್ ಮಾಡಿಲ್ಲ ನಿರಂತರವಾಗಿ ಯೋಜನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

Gruhalakshmi and Bhagyalakshmi Schemes

ಸರ್ಕಾರದಿಂದ ಒಟ್ಟು ಪ್ರತಿ ತಿಂಗಳು 3000 ಕೋಟಿ ರೂ.ಗಳನ್ನು ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ವಿತರಿಸಲಾಗುತ್ತಿದೆ. ಹಣದ ಪ್ರಮಾಣ ದೊಡ್ಡಮಟ್ಟದಾಗಿರುವುದರಿಂದ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಸೇರಲು ಸ್ವಲ್ಪ ವಿಳಂಬವಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ: ತುಟ್ಟಿಭತ್ಯೆ ಶೇ.10 ಹೆಚ್ಚಳ! ನೌಕರರಿಗೆ ಸರ್ಕಾರದಿಂದ ಅಧಿಸೂಚನೆ ಜಾರಿ

6 ವರ್ದೊಳಗಿನ ಮಕ್ಕಳಿಗೆ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯದ 18,800 ಅಂಗನವಾಡಿಗಳಿಗೆ ಮೂಲ ಸೌಲಭ್ಯ ಒದಗಿಸಲು ಇಲಾಖೆ ಅಧಿಕಾರಿಗಳಿಂದ ತಾತ್ವಿಕ ಒಪ್ಪಿಗೆ ಪಡೆಯಲಾಗಿದೆ. ಕೇಂದ್ರ ಸರ್ಕಾರ 170 ಕೋಟಿ ರೂಪಾಯಿ ಅನುದಾನವನ್ನು ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.

ಇತರೆ ವಿಷಯಗಳು:

LPG ಬಳಸುವವರಿಗೆ ಸಿಹಿ ಸುದ್ದಿ, ಸಿಲಿಂಡರ್ ಮೇಲೆ ವಿಶೇಷ ರಿಯಾಯಿತಿ ಲಭ್ಯ.

SSLC ವಿದ್ಯಾರ್ಥಿಗಳಿಗೆ ಸಿಗಲ್ಲಿದೆ ಉಚಿತ ಲ್ಯಾಪ್ಟಾಪ್, ಇಂದೇ ಈ ಕಚೇರಿಗೆ ಭೇಟಿ ನೀಡಿ.

Leave a Reply

Your email address will not be published. Required fields are marked *

rtgh