ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ಬಿಡುಗಡೆಗೆ ಹೆಬ್ಬಾಳ್‌ಕರ್‌ ಭರವಸೆ!

ಹಲೋ ಸ್ನೇಹಿತರೆ, ಯಜಮಾನಿಯರಿಗೆ ಸಚಿವೆ ಲಕ್ಷ್ಮಿಯರಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಜುಲೈ, ಆಗಸ್ಟ್ ತಿಂಗಳ ಬಾಕಿ ಕಂತಿನ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಬಾಕಿ ಉಳಿದ ಎರಡು ತಿಂಗಳ ಹಣ ಒಟ್ಟಿಗೆ ಖಾತೆಗೆ ಜಮೆ ಮಾಡಲಾಗುತ್ತದೆ.

Gruhalakshmi Updates

ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಒಂದೆರಡು ದಿನಗಳಲ್ಲಿ ಒಂದೇ ಬಾರಿ ಖಾತೆಗೆ ಜಮೆ ಮಾಡಲಾಗುವುದು. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಯಾವಾಗಲೂ ಹಣ ಬರುವುದು ನಿಲ್ಲುವುದಿಲ್ಲ. ಕಳೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್‌ಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದರು.

ಇದನ್ನು ಓದಿ: 3 ಲಕ್ಷ ಸಬ್ಸಿಡಿ ಸಹಿತ ಸಾಲ ಸೌಲಭ್ಯ! ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಪಾಲಕರು ನಿರಾಕರಿಸಿದ ಕಾರಣ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು ಎಂದು ಸಚಿವರು ಹೇಳಿದರು. ಒಂದೂವರೆ ವರ್ಷದಿಂದ ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲ ನೀಡಲಾಗುತ್ತಿತ್ತು. ಆದರೆ, ಪಾಲಕರು ವಿರೋಧಿಸಿದ ಕಾರಣ, ಅಕ್ಟೋಬರ್ 1 ರಿಂದ ಗಟ್ಟಿ ಬೆಲ್ಲ ನೀಡುವುದಾಗಿ ಸಚಿವೆ ತಿಳಿಸಿದರು.

ಇತರೆ ವಿಷಯಗಳು:

ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಪಿಕಪ್, ಡ್ರಾಪ್ ವಾಹನ ವ್ಯವಸ್ಥೆ ಜಾರಿ!

ಪೋಷಕರಿಗೆ ಭರ್ಜರಿ ಗುಡ್ ನ್ಯೂಸ್! ನಾಳೆಯಿಂದಲೇ ‘NPS ವಾತ್ಸಲ್ಯ’ ಯೋಜನೆಗೆ ಚಾಲನೆ

Leave a Reply

Your email address will not be published. Required fields are marked *

rtgh