ನಮಸ್ಕಾರ ಕರ್ನಾಟಕ, ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿಯ 11 ಮತ್ತು 12 ನೇ ಕಂತಿನ ಹಣ ಶೀಘ್ರವೇ ಲಭಿಸಲು ಕಾಯುತ್ತಿದೆ. ಈ ಕುರಿತು ಹಣ ಜಮಾ ಯಾವಾಗ ಆಗಲಿದೆ ಎಂಬ ಮಾಹಿತಿಯನ್ನು ಸರ್ಕಾರ ಹಂಚಿಕೊಂಡಿದೆ.
ಹೌದು, ಗೃಹಲಕ್ಷ್ಮಿ ಯೋಜನೆಯ 11 ಮತ್ತು 12 ನೇ ಕಂತಿನ ಹಣ ಇಂದು ಸಂಜೆಯೊಳಗೆ ಅರ್ಹ ಫಲಾನುಭವಿಗಳ ಖಾತೆಗಳಿಗೆ ಜಮಾ ಆಗಲಿದೆ ಎಂದು ತಿಳಿದುಬಂದಿದೆ.
ಆದರೆ, ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗುವ ಮೊದಲು, ನೀವು ನಿಮ್ಮ ಬ್ಯಾಂಕ್ ಅಕೌಂಟ್ ಸರಿಯಾಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಅಕೌಂಟ್ ಸೀಡಿಂಗ್ ಮಾಡಿರುವುದು ಪ್ರಮುಖವಾಗಿದೆ.
ಈ 14 ಜಿಲ್ಲೆಗಳ ಫಲಾನುಭವಿಗಳಿಗೆ ಮೊದಲ ಹಂತದ ಹಣ ಬಿಡುಗಡೆ:
- ಬೆಂಗಳೂರು ನಗರ
- ಬೆಂಗಳೂರು ಗ್ರಾಮಾಂತರ
- ತುಮಕೂರು
- ದಾವಣಗೆರೆ
- ದಕ್ಷಿಣ ಕನ್ನಡ
- ಚಿತ್ರದುರ್ಗ
- ಬಳ್ಳಾರಿ
- ಚಿಕ್ಕಮಗಳೂರು
- ರಾಯಚೂರು
- ಶಿವಮೊಗ್ಗ
- ಉತ್ತರ ಕನ್ನಡ
- ಕಲಬುರ್ಗಿ
- ವಿಜಯಪುರ
- ಉಡುಪಿ
ಈ 14 ಜಿಲ್ಲೆಗಳ ಫಲಾನುಭವಿಗಳಿಗೆ ಮೊದಲ ಹಂತದಲ್ಲಿ ಹಣ ವರ್ಗಾವಣೆ ಮಾಡಲಾಗುತ್ತದೆ.
ಇತರೆ ವಿಷಯಗಳು :
ಮಹಿಳೆಯರು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ಬಿಗ್ ಅಪ್ಡೇಟ್, ಇನ್ಮುಂದೆ ಒಟ್ಟು 1.78 ಲಕ್ಷದ ಮಹಿಳೆಯರಿಗೆ ಸಿಗೋದಿಲ್ಲ ಗೃಹಲಕ್ಷ್ಮಿ ಹಣ.
ಸ್ವಂತ ಮನೆ ಇಲ್ಲದವರಿಗೆ ಸಿಹಿ ಸುದ್ದಿ, 3 ಕೋಟಿ ಹೊಸ ಮನೆಗಳು ಬಿಡುಗಡೆ, ಇಂದೇ ಈ ಕೆಲಸ ಮಾಡಿ ಸ್ವಂತ ಮನೆ ಪಡೆದುಕೊಳ್ಳಿ.