ಹಲೋ ಸ್ನೇಹಿತರೆ, ವಿದ್ಯಾರ್ಥಿಗಳಿಗಾಗಿ ಒಂದು ವಿಶೇಷ ಸ್ಕಾಲರ್‌ಶಿಪ್ ಯೋಜನೆ ಜಾರಿಗೆ ತಂದಿದೆ. 6 ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಇನ್ಸ್ಪೈರ್ ಅವಾರ್ಡ್ಸ್ ಮಾನಕ್ ಸ್ಕಾಲರ್ ಶಿಪ್ ನೀಡುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಹೇಗೆ ಸಲ್ಲಿಸುವುದು? ಅರ್ಹತೆ ಏನಿರಬೇಕು? ಅಗತ್ಯ ದಾಖಲೆಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇನ್ಸ್ಪೈರ್ ಅವಾರ್ಡ್ಸ್ ಮಾನಕ್ ಸ್ಕಾಲರ್ ಶಿಪ್ ಅನ್ನು 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡುವ ಅವಕಾಶವಾಗಿದೆ. ಇದು, ಶಾಲಾ ವಿದ್ಯಾರ್ಥಿಗಳಲ್ಲಿ ಸೃಜನಶೀಲ ಮತ್ತು ನವೀನ ಚಿಂತನೆಯನ್ನು ಹುಟ್ಟುಹಾಕುವ ಮೂಲ ಉದ್ದೇಶವನ್ನು ಹೊಂದಿದ್ದು ಇದು ಸಹಕಾರಿಯಾಗಲಿದೆ, ಭಾರತ ಸರ್ಕಾರದ ಡಿಪಾರ್ಟ್ಮೆಂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿಯ ವಿಭಾಗದ ಮೂಲಕ ಕಾರ್ಯಗತಗೊಳಿಸಲಾದ ಪ್ರಮುಖ ಕಾರ್ಯಕ್ರಮವಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು?
ಮಾನ್ಯತೆ ಪಡೆದಿರುವಂತಹ ಶಾಲೆ/ಸಂಸ್ಥೆಯಲ್ಲಿ 6 ರಿಂದ 10 ನೇ ತರಗತಿಗಳಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ.
ಎಷ್ಟು ಸ್ಕಾಲರ್ ಶಿಪ್ ಲಭ್ಯ:
₹10,000
ಇದನ್ನು ಓದಿ: ಪೆಟ್ರೋಲ್-ಡೀಸೆಲ್ ಗೆ ಹೊಸ ಬೆಲೆ ನಿಗದಿ! ಪ್ರತಿ ಲೀ ಗೆ ಇಷ್ಟು ಹೆಚ್ಚಳ?
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/IAMS3 ಎಂಬ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?
15-09-2024
ಇತರೆ ವಿಷಯಗಳು:
ಈ ಯೋಜನೆಯಡಿ 2.30 ಲಕ್ಷ ಕೋಟಿ ನೀಡಲು ಸಚಿವ ಸಂಪುಟದಿಂದ ಅನುಮೋದನೆ!
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಡೈರೆಕ್ಟ್ ಲಿಂಕ್ ಇಂದೇ ಅರ್ಜಿ ಸಲ್ಲಿಸಿ.