IBPS Clerk Recruitment 2024: ನಮಸ್ಕಾರ ಕರ್ನಾಟಕ, ಭಾರತ ದೇಶಾದ್ಯಂತ ಒಟ್ಟು 6128 ಹುದ್ದೆಗಳು ಖಾಲಿ ಇದ್ದು, ಇದರಲ್ಲಿ ಕರ್ನಾಟಕ ರಾಜ್ಯದವರಿಗಾಗಿಯೇ 457 ಹುದ್ದೆಗಳನ್ನು ಮೀಸಲಾತಿ ನೀಡಲಾಗಿದ್ದು ಆಸಕ್ತ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸುವ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಯಲ್ಲ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ವಯೋಮಿತಿ:
ಅರ್ಜಿ ಸಲ್ಲಿಸುವವರು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 20 ವರ್ಷದಿಂದ ಹಾಗೂ ಗರಿಷ್ಠ 28 ವರ್ಷದ ಒಳಗಿರಬೇಕು. ಒಂದು ವೇಳೆ ನೀವು ಮೀಸಲಾತಿ ವರ್ಗಗಳ ಅಡಿಯಲ್ಲಿ ಬರುವುದಾದರೆ ನಿಮಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಆಯ್ಕೆ ವಿಧಾನ:
ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿನ ಹಂತದಲ್ಲಿ ಪ್ರಿಲಿಮನರಿ ಪರೀಕ್ಷೆ ನಡೆಸಲಾಗುತ್ತದೆ ನಂತರದಲ್ಲಿ ಮುಖ್ಯ ಪರೀಕ್ಷೆಯನ್ನು ನಡೆಸಿ ದಾಖಲಾತಿ ಪರಿಶೀಲನೆ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ ಮಾಹಿತಿ:
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳ 175 ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಮೇಲಿನ ವರ್ಗದ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳು 850 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಜುಲೈ 21 ಕೊನೆ ದಿನಾಂಕವಾಗಿರುವುದರಿಂದ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.
Apply Online | Click here |