Karnataka Bank Recruitment 2024: ನಮಸ್ಕಾರ ಕರ್ನಾಟಕ, ಇಂದಿನ ವರದಿಗೆ ಸ್ವಾಗತ ಇಂದಿನ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ, ಭಾರತೀಯ ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ. ಕರ್ನಾಟಕ ಬ್ಯಾಂಕ್ ನಲ್ಲಿ ಒಟ್ಟು 14 ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಇಂದೇ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ವಿದ್ಯಾರ್ಹತೆ:
ಡೇಟಾ ಎಂಜಿನಿಯರ್- ಬಿ.ಎಸ್ಸಿ, ಬಿಸಿಎ, ಬಿಇ/ಬಿ.ಟೆಕ್, ಪದವಿ, ಎಂಸಿಎ, ಎಂ.ಟೆಕ್
ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್,ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್, ಫೈರ್ವೆಲ್ ಅಡ್ಮಿನಿಸ್ಟ್ರೇಟರ್- ಪದವಿ,ಬಿಇ/ಬಿ.ಟೆಕ್, ಎಂಸಿಎ
ವಯೋಮಿತಿ:
ಡೇಟಾ ಎಂಜಿನಿಯರ್- 30 ವರ್ಷ
ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್- 35 ವರ್ಷ
ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್- 35 ವರ್ಷ
ಫೈರ್ವೆಲ್ ಅಡ್ಮಿನಿಸ್ಟ್ರೇಟರ್- 35 ವರ್ಷ
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಡೇಟಾ ಎಂಜಿನಿಯರ್- ಮಾಸಿಕ ₹ 48,480-85,920
ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್-ಮಾಸಿಕ ₹ 64,820-93,960
ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್- ಮಾಸಿಕ ₹ 64,820-93,960
ಫೈರ್ವೆಲ್ ಅಡ್ಮಿನಿಸ್ಟ್ರೇಟರ್- ಮಾಸಿಕ ₹ 64,820-93,960
ಉದ್ಯೋಗದ ಸ್ಥಳ:
- ಬೆಂಗಳೂರು
ಆಯ್ಕೆ ಪ್ರಕ್ರಿಯೆ:
- ಕ್ವಾಲಿಫಿಕೇಶನ್
- ಅನುಭವ
- ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26/06/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 26, 2024
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
Apply Online | Click here |