ಕರ್ನಾಟಕ ಬ್ಯಾಂಕ್​​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ.

Karnataka Bank Recruitment 2024: ಭಾರತದ ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಕರ್ನಾಟಕ ಬ್ಯಾಂಕ್ (Karnataka Bank ) ಪ್ರಸ್ತುತ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಕರ್ನಾಟಕ ಬ್ಯಾಂಕ್​ನಲ್ಲಿ ಒಟ್ಟು 14 ಡೇಟಾ ಎಂಜಿನಿಯರ್, ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಹುದ್ದೆಯ ಮಾಹಿತಿ:

ಡೇಟಾ ಎಂಜಿನಿಯರ್- 11
ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್- 1
ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್- 1
ಫೈರ್​ವೆಲ್ ಅಡ್ಮಿನಿಸ್ಟ್ರೇಟರ್- 1

ವಿದ್ಯಾರ್ಹತೆ:

ಡೇಟಾ ಎಂಜಿನಿಯರ್- ಬಿ.ಎಸ್ಸಿ, ಬಿಸಿಎ, ಬಿಇ/ಬಿ.ಟೆಕ್, ಪದವಿ, ಎಂಸಿಎ, ಎಂ.ಟೆಕ್
ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್, ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್, ಫೈರ್​ವೆಲ್ ಅಡ್ಮಿನಿಸ್ಟ್ರೇಟರ್- ಬಿಇ/ಬಿ.ಟೆಕ್, ಪದವಿ, ಎಂಸಿಎ

ವಯೋಮಿತಿ:

ಡೇಟಾ ಎಂಜಿನಿಯರ್- 30 ವರ್ಷ
ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್- 35 ವರ್ಷ
ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್- 35 ವರ್ಷ
ಫೈರ್​ವೆಲ್ ಅಡ್ಮಿನಿಸ್ಟ್ರೇಟರ್- 35 ವರ್ಷ

ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಡೇಟಾ ಎಂಜಿನಿಯರ್- ಮಾಸಿಕ ₹ 48,480-85,920
ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್-ಮಾಸಿಕ ₹ 64,820-93,960
ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್- ಮಾಸಿಕ ₹ 64,820-93,960
ಫೈರ್​ವೆಲ್ ಅಡ್ಮಿನಿಸ್ಟ್ರೇಟರ್- ಮಾಸಿಕ ₹ 64,820-93,960

ಉದ್ಯೋಗದ ಸ್ಥಳ:

ಬೆಂಗಳೂರು

ಆಯ್ಕೆ ಪ್ರಕ್ರಿಯೆ:

ಕ್ವಾಲಿಫಿಕೇಶನ್
ಅನುಭವ
ಸಂದರ್ಶನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26/06/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 26, 2024

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಲಿಂಕ್ ಕ್ಲಿಕ್ ಮಾಡಿ.

Apply onlineClick here

Leave a Reply

Your email address will not be published. Required fields are marked *

rtgh