Karnataka Grama Panchayati jobs :- ನಮಸ್ಕಾರ ಸ್ನೇಹಿತರೆ ರಾಜ್ಯದ ಯುವಕ ಯುವತಿಯರು ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳ್ಳಿಗೆ ದಾವಣಗೆರೆ ಜಿಲ್ಲಾ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ಚಾವಾರಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ನೀಡಲಾಗಿದೆ, ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ? ಹೇಗೆ ಅರ್ಜಿ ಸಲ್ಲಿಸಬೇಕು ? ಸಂಪೂರ್ಣ ಮಾಹಿತಿಗಳಿಗಾಗಿ ಲೇಖನವನ್ನು ಕೊನೆಯವರೆಗೂ ಈ ಮಾಹಿತಿ ನೋಡಿ.
ಇಲ್ಲಿದೆ ಹುದ್ದೆಯ ವಿವರ:
ಉದ್ಯೋಗದ ಸ್ಥಳ | ದಾವಣಗೆರೆ |
ಖಾಲಿ ಇರುವ ಹುದ್ದೆಗಳು | 16 |
ಹುದ್ದೆಯ ಹೆಸರು | ಗ್ರಾಮ ಪಂಚಾಯತಿಯಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರಾಗಿ. |
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಗಳೇನು ?
- ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಉತ್ತೀರ್ಣರಾಗಿತ್ತು ಅದರ ಜೊತೆಗೆ ಸರ್ಟಿಫಿಕೇಷನ್ ಇನ್ ಲೈಬ್ರರಿ ಕೋರ್ಸ್ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ.
ಮಾಸಿಕ ವೇತನ
ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ವ್ಯವಸ್ಥಾಪಕರಾಗಿ ಹುದ್ದೆಗಳಿಗೆ ಆಯ್ಕೆಯಾಗುವಂತಹ ಅಭ್ಯರ್ಥಿಗಳು ₹15,196 ರೂಪಾಯಿಗಳನ್ನು ಮಾಸಿಕ ವೇತನವಾಗಿ ಪಡೆಯುತ್ತಾರೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ :- 29 ಜೂನ್ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 20 ಜುಲೈ 2024
Apply Online | Click here |