ಕೃಷಿ ಹೊಂಡ ನಿರ್ಮಾಣಕ್ಕೆ ಮತ್ತೆ ಸಬ್ಸಿಡಿ ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಕೃಷಿ ಹೊಂಡ ನಿರ್ಮಾಣಕ್ಕೆ ಮತ್ತೆ ಸಬ್ಸಿಡಿ ನೀಡುತ್ತಿದ್ದು, ಇದರೊಂದಿಗೆ ಕೃಷಿ ಹೊಂಡಗಳಿಗೆ ತಂತಿ ಬೇಲಿ ಅಳವಡಿಸಲು ಶೇಕಡ 40 ರಿಂದ ಶೇಕಡ 50ರಷ್ಟು ಸಬ್ಸಿಡಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕೃಷಿ ಹೊಂಡದಿಂದ ರೈತರಿಗೆ ಹೆಚ್ಚಿನ ಪ್ರಯೋಜನವಾಗಿದೆ. ಬೆಳೆಗಳಿಗೆ ನೀರುಣಿಸಲು ಸಹಾಯವಾಗಿದೆ. 2023- 24 ರಲ್ಲಿ 23.32 ಕೋಟಿ ರೂಪಾಯಿ ವೆಚ್ಚದಲ್ಲಿ 6601 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ ಎಂದು ಬಿಜೆಪಿ ಸದಸ್ಯ ಎಸ್. ಕೇಶವ ಪ್ರಸಾದ್ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.
ಇತರೆ ವಿಷಯಗಳು :
ಮಹಿಳೆಯರು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ಬಿಗ್ ಅಪ್ಡೇಟ್, ಇನ್ಮುಂದೆ ಒಟ್ಟು 1.78 ಲಕ್ಷದ ಮಹಿಳೆಯರಿಗೆ ಸಿಗೋದಿಲ್ಲ ಗೃಹಲಕ್ಷ್ಮಿ ಹಣ.
ಸ್ವಂತ ಮನೆ ಇಲ್ಲದವರಿಗೆ ಸಿಹಿ ಸುದ್ದಿ, 3 ಕೋಟಿ ಹೊಸ ಮನೆಗಳು ಬಿಡುಗಡೆ, ಇಂದೇ ಈ ಕೆಲಸ ಮಾಡಿ ಸ್ವಂತ ಮನೆ ಪಡೆದುಕೊಳ್ಳಿ.