KSRTC Recruitment 2024: ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯು ತನ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದರೇ. ಸರ್ಕಾರಿ ಹುದ್ದೆ ಪಡೆಯಲು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.
KSRTC ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಒಟ್ಟು ಖಾಲಿ ಇರುವ 1468 ಹುದ್ದೆಗಳಿಗೆ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಅರ್ಜಿ ನಮೂನೆಗಳು ಅತಿ ಶೀಘ್ರದಲ್ಲಿ ಪ್ರಾರಂಭವಾಗಲಿವೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವದು ಹೇಗೆ, ಇಲ್ಲಿನ ವೇತನ, ವಯೋಮಿತಿ, ಇನ್ನಿತರೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಹುದ್ದೆಗಳ ವಿವರ:
ಕೆಎಸ್‌ಆರ್‌ಟಿಸಿ ಚಾಲಕ, ಅಪ್ರೆಂಟಿಸ್ ಟ್ರೈನಿಗಳು, ಎಸ್‌ಡಿಎ, ಕಚೇರಿ ಸಹಾಯಕ ಸೇರಿದಂತೆ 3553 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಕೆಎಸ್‌ಆರ್‌ಟಿಸಿಗೆ ತಯಾರಿ ನಡೆಸುತ್ತಿದ್ದ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಿದೆ ಪಿ.ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಖಾಲಿ ಇರುವ ಹುದ್ದೆಗಳ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದಾಗಿದೆ.
ಸಂಸ್ಥೆ ಹೆಸರು | ಕೆಎಸ್‌ಆರ್‌ಟಿಸಿ |
ಒಟ್ಟು ಹುದ್ದೆ | 3553 |
ಅಧಿಸೂಚನೆ | ಶೀಘ್ರವೇ ಬರಲಿದೆ |
ಅರ್ಜಿ ಸಲ್ಲಿಕೆ ದಿನಾಂಕ | ಶೀಘ್ರವೇ ಪ್ರಕಟವಾಗಲಿದೆ |
ಅಧಿಕೃತ ವೆಬ್‌ಸೈಟ್ | ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ https://ksrtc.in/ |
ವಯಸ್ಸಿನ ಮಿತಿ:
ಆಸಕ್ತ ಅಭ್ಯರ್ಥಿಗಳು ಕೆಎಸ್‌ಆರ್‌ಟಿಸಿ ನೇಮಕಾತಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ ವಯೋಮಿತಿಯನ್ನು 18 ವರ್ಷದಿಂದ ಗರಿಷ್ಠ 40 ವರ್ಷಗಳವರೆಗೆ ನಿಗದಿ ಮಾಡಲಾಗಿದೆ. ಜಾತಿ ಆಧಾರಿತವಾಗಿ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಪೈಕಿ ಸಾಮಾನ್ಯ 2A, 2B, 3A ಮತ್ತು 3B ಅವರಿಗೆ ರೂ. 500 ನಿಗದಿಪಡಿಸಲಾಗಿದೆ. ಇತರ ವರ್ಗದ ಅಭ್ಯರ್ಥಿಗಳಿಗೆ ಇತರರಿಗೆ ರೂ. 250 ನಗದಿ ಮಾಡಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಿದೆ.
ಶೈಕ್ಷಣಿಕ ಅರ್ಹತೆ:
ಅರ್ಜಿ ಸಲ್ಲಿಸಲು ಇಷ್ಟವಿರುವ ಅರ್ಹ ಅಭ್ಯರ್ಥಿಗಳು 10 ನೇ ತರಗತಿ ಮತ್ತು ಮಾನ್ಯ ಡ್ರೈವಿಂಗ್ ಲೈಸೆನ್ಸ್ / ಪದವಿಯನ್ನು ಹೊಂದಿರಬೇಕು ಭಾರತದಲ್ಲಿ ಯಾವುದೇ ಮಾನ್ಯತೆ ಪಡೆದ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವವರು ಹೆಚ್ಚಿನ ಮಾಹಿತಿಗೆ ಒಮ್ಮೆ ಅಧಿಸೂಚನೆ ಓದಿಕೊಳ್ಳಬೇಕು.
ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಈ ಅಧಿಕೃತ ವೆಬ್‌ಸೈಟ್
Apply Online | Click here |