ಹಲೋ ಸ್ನೇಹಿತರೆ, ಸರ್ಕಾರವು ರಾಜ್ಯದ ಪರಿಶಿಷ್ಟ ಜಾತಿಯವರಿಗೆ ಸಿಹಿ ಸುದ್ದಿ ನೀಡಿದೆ. ಇದರಂತೆ ಭೂ ಚೇತನ ಯೋಜನೆಯಡಿ 25 ಲಕ್ಷದ ವರೆಗೆ ಶೇ.6ರ ಬಡ್ಡಿದರದಲ್ಲಿ ಸಹಾಯಧನದ ಮೂಲಕ ಸರ್ಕಾರವೇ ಜಮೀನು ಖರೀದಿಸಿ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದು, ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಇಂತಹ ಕಲ್ಯಾಣ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂದಿದೆ. ಪರಿಶಿಷ್ಟ ಜಾತಿಯವರಿಗಾಗಿ ಭೂ ಒಡೆತನ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಿಂದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನು ಖರೀದಿಸಿ ನೀಡಲಾಗುವುದು ಎಂದಿದೆ.
ಇದನ್ನು ಓದಿ: ಭಾಗ್ಯಲಕ್ಷ್ಮಿ ಯೋಜನೆಯಡಿ 2.30 ಲಕ್ಷ ಹೆಣ್ಣು ಮಕ್ಕಳ ಖಾತೆಗೆ! ಮೆಚ್ಯುರಿಟಿ ಹಣ ಹಾಕಲು ಸಿದ್ಧತೆ
ಈಗಾಗಲೇ 20 ರಿಂದ 25 ಲಕ್ಷದವರೆಗೆ ಘಟಕದ ವೆಚ್ಚವಾಗಿದೆ. ಇದಕ್ಕಾಗಿ ಶೇ.50ರಷ್ಟು ಸಹಾಯಧನ ನೀಡಲಾಗುತ್ತದೆ. ಶೇ.50ರಷ್ಟು ಸಹಾಯ ಧನಕ್ಕೆ ಶೇ.6ರ ಬಡ್ಡಿದರವಾಗಿದೆ ಎಂದಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್.10, 2024 ಕೊನೆ ದಿನವಾಗಿದೆ. ಆಸಕ್ತ ಪರಿಶಿಷ್ಟ ಜಾತಿಯವರು ಸಮೀಪದ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇತರೆ ವಿಷಯಗಳು:
20 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್ಗೆ ಕಡಿವಾಣ!
ಟ್ರಾಕ್ಟರ್, ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಖರೀದಿಗೆ ಸಹಾಯಧನ! ಈ ರೈತರಿಗೆ ಮಾತ್ರ ಅವಕಾಶ