ಹಲೋ ಸ್ನೇಹಿತರೆ, ಸರ್ಕಾರವು ಮದ್ಯಮ ವರ್ಗದವರಿಗಾಗಿ ಪಡಿತರ ಚೀಟಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿ ಕಾರ್ಡ್ ಪಡೆಯುವ ನಿರೀಕ್ಷೆಯಲ್ಲಿದ್ದರಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳಿನಲ್ಲಿ ಹೊಸ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಚಿವರು, ಹೊಸ ಬಿಪಿಎಲ್ ಕಾರ್ಡುಗಳಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತಿದೆ, ತಮ್ಮ ಇಲಾಖೆಯು ಅರ್ಜಿಗಳನ್ನು ಪರಿಷ್ಕರಣೆ ನಡೆಸಿ ಅರ್ಹರಿಗೆ ಮಾತ್ರ ಕಾರ್ಡುಗಳನ್ನು ವಿತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವವರಿಗೆ ಸಿಹಿಸುದ್ದಿ ನೀಡಿದ್ದಾರೆ.
ಇದನ್ನು ಸಹ ಓದಿ: ಪಿಜಿ ವಸತಿಗೃಹಗಳಿಗೆ ಬಿಬಿಎಂಪಿ ಹೊಸ ನಿಯಮ! ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶ
ಕುಟುಂಬದ ಸದಸ್ಯರು ಬೇರೆ ಬೇರೆ ಮನೆಗಳಲ್ಲಿ ವಾಸಿಸುತ್ತಿದ್ದು, ಅಂತಹವರು ಹೊಸ ಬಿಎಪಿಎಲ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಿದ್ದರೆ ಅವರು ಪ್ರತ್ಯೇಕವಾಗಿ ವಾಸ ಮಾಡುತ್ತಿರುವ ಬಗ್ಗೆ ಸಂಬಂಧಪಟ್ಟ ತಹಸೀಲ್ದಾರ್ ಆಹಾರ ಮತ್ತು ನಾಗರಿಕ ಪೂರೈಕೆಗೆ ಇಲಾಖೆಗೆ ದೃಢೀಕರಣ ಪತ್ರ ನೀಡಲು ಸೂಚನೆ ನೀಡಲಾಗಿದೆ. ಜೊತೆಗೆ ಸುಳ್ಳು ಮಾಹಿತಿ ನೀಡಿ ಪಡೆದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇತರೆ ವಿಷಯಗಳು:
ಬೆಂಗಳೂರು ಸೇರಿ ಮಲೆನಾಡಿನಲ್ಲಿ ಮತ್ತೆ ಹೆಚ್ಚಲಿದೆ ಮಳೆ, ಆರೆಂಜ್ ಅಲರ್ಟ್ ಘೋಷಣೆ.
ಬಿಪಿಎಲ್ ಕಾರ್ಡ್ ರದ್ದು, ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವಂತೆ ಅಧಿಕಾರಿಗಳಿಗೆ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ.