ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ್ಳಿಗೆ ಅರ್ಜಿ ಆಹ್ವಾನ, ಆಯ್ಕೆಯಾದ ಅಭ್ಯರ್ಥಿಗಳಿಗೆ 25000 ರೂ. ವೇತನ ಸಿಗಲ್ಲಿದೆ.

PGCIL ETT Posts 2024: ನಮಸ್ಕಾರ ಕರ್ನಾಟಕ, ಕೇಂದ್ರ ವಿದ್ಯುತ್ ಇಲಾಖೆಯ ಅಡಿಯಲ್ಲಿ ಬರುವ ಪವರ್ ಗ್ರಿಡ್ ಕಾರ್ಪರೇಶನ್ ಆಫ್ ಇಂಡಿಯಾ ಲಿಮಿಟೆಡ್ (Power Grid Corporation of India Limited) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 435 ಇಂಜಿನಿಯರ್ ಟ್ರೈನಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.

ಪವರ್ ಗ್ರಿಡ್ ಕಾರ್ಪರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಹುದ್ದೆಗಳ ಹೆಸರುಇಂಜಿನಿಯರ್ ಟ್ರೈನಿ
ಎಕೆಕ್ಟ್ರಿಕಲ್331
ಸಿವಿಲ್53
ಕಂಪ್ಯೂಟರ್ ಸೈನ್ಸ್37
ಎಲೆಕ್ಟ್ರಾನಿಕ್ಸ್14
ಒಟ್ಟು ಹುದ್ದೆಗಳು435

ವೇತನ:

PGCIL ನ ನಿಯಮಾವಳಿಯ ಪ್ರಕಾರ ಮೂಲವೇತನ ರೂ. 21500/- ಯಿಂದ 74000/- ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿರಬೇಕು. GATE 2024 ಪರೀಕ್ಷೆಯಲ್ಲಿ ಅರ್ಹತೆಗೊಂಡಿರಬೇಕು.

ಅರ್ಜಿ ಶುಲ್ಕ:

  • ಪ.ಜಾ/ ಪಪಂ/ Ex-SM/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
  • ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 500
  • ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ವಯೋಮಿತಿ ವಿವರ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 27 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

  • ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
  • ಇತರೆ ಹಿಂದೂಳಿದ ವರ್ಗ: 03 ವರ್ಷ
  • ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ:

GATE 2024 ರಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ:

ಆಸಕ್ತರು ಅರ್ಜಿಗಳನ್ನು ದಿನಾಂಕ 12.06.2024 ರಿಂದ 14.07.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.powergrid.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-06-2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-07-2024

ಪ್ರಮುಖ ಲಿಂಕುಗಳು:

NotificationClick here
Apply OnlineClick here

Leave a Reply

Your email address will not be published. Required fields are marked *

rtgh