ರಾಜ್ಯದ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ, ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಡಿ ಸಿಗಲಿದೆ ಪ್ರತಿತಿಂಗಳು 8 ಸಾವಿರದಷ್ಟು ವೇತನ.

ನಮಸ್ಕಾರ ಕರ್ನಾಟಕ, ದೇಶದಲ್ಲಿ ನಿರುದ್ಯೋಗ ಪ್ರಮಾಣವು ಏರಿಕೆ ಕಾಣುತ್ತಿರುವ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಯುವಕರಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇವುಗಳಲ್ಲಿ ಪಿಎಂ ಕೌಶಲ್ ವಿಕಾಸ್ ಯೋಜನೆ (PMKVY) ಪ್ರಮುಖವಾಗಿದೆ. ಈ ಯೋಜನೆಯು 10ನೇ ತರಗತಿಯನ್ನು ಪೂರ್ಣಗೊಳಿಸಿದವರಿಗೆ 8,000 ರೂಪಾಯಿಯ ವೇತನವನ್ನು ಪಡೆಯುವಲ್ಲಿ ಸಹಾಯ ಮಾಡುತ್ತದೆ.

ಈ ಯೋಜನೆಯಡಿಯಲ್ಲಿ, ಯುವಕರಿಗೆ ವಿವಿಧ ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುತ್ತದೆ ಮತ್ತು ಅವರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಇದರಿಂದ ಯುವಕರು ಸುಲಭವಾಗಿ ಉದ್ಯೋಗವನ್ನು ಪಡೆಯಬಹುದು.

ನಮ್ಮ ದೇಶದ ಎಲ್ಲಾ ನಾಗರಿಕರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. 40ಕ್ಕೂ ಹೆಚ್ಚು ವಿಭಾಗಗಳಲ್ಲಿ ತರಬೇತಿ ನೀಡಲಾಗುತ್ತಿದ್ದು, ಆನ್‌ಲೈನ್ ಮೂಲಕ ಮನೆಯಲ್ಲಿಯೇ ಕುಳಿತು ತರಬೇತಿಯನ್ನು ಪೂರ್ಣಗೊಳಿಸಲು ಸಹ ಅವಕಾಶವಿದೆ.

ಸ್ಕಿಲ್ ಇಂಡಿಯಾ ಡಿಜಿಟಲ್‌ ಮೂಲಕ ಪ್ರಾಯೋಗಿಕ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಯುವಕರು ಮತ್ತು ಮಹಿಳೆಯರು ತಿಂಗಳಿಗೆ 8,000 ರೂಪಾಯಿಯವರೆಗೆ ಗಳಿಸಲು ಸಾಧ್ಯ. ಈ ಯೋಜನೆಯಡಿ ಕೋರ್ಸ್‌ನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ ಕೇಂದ್ರ ಸರ್ಕಾರದಿಂದ ಮಾನ್ಯತಾಪ್ರ ಮತ್ತು ಪ್ರಮಾಣಪತ್ರವನ್ನು ನೀಡಲಾಗುತ್ತದೆ.

ಈ ಯೋಜನೆಗೆ 18 ವರ್ಷಕ್ಕಿಂತ ಹೆಚ್ಚು ವಯಸ್ಸಿನವರು ಅರ್ಹರಾಗಿದ್ದಾರೆ. ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮೂಲಭೂತ ಜ್ಞಾನ ಹೊಂದಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅಗತ್ಯ ಪ್ರಮಾಣಪತ್ರಗಳನ್ನು ಸಲ್ಲಿಸುವ ಮೂಲಕ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದು.

ಈ ವೆಬ್ಸೈಟ್ ಮೂಲಕ ಈ ಯೋಜನೆಯ ಸಂಪೂರ್ಣ ವಿವರಗಳನ್ನು ಪಡೆಯಬಹುದು.

Apply onlineClick here

ಇತರೆ ವಿಷಯಗಳು :

ಚಿನ್ನದ ಗ್ರಾಹಕರಿಗೆ ಗುಡ್ ನ್ಯೂಸ್, ಐದು ದಿನಗಳ ಬಳಿಕ ಇಳಿಕೆಯಾದ ಚಿನ್ನದ ಬೆಲೆ, 1 ಗ್ರಾಂ ಗೋಲ್ಡ್ ಬೆಲೆ ಮಾಹಿತಿ ಇಲ್ಲಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, 7ನೇ ರಾಜ್ಯ ವೇತನ ಆಯೋಗ ಜಾರಿಯಾದ್ರೆ ವೇತನ ಎಷ್ಟು ಹೆಚ್ಚಾಗಲಿದೆ?

Leave a Reply

Your email address will not be published. Required fields are marked *

rtgh