ಆ.31 ಲಾಸ್ಟ್ ಡೇಟ್: ಮುಂದಿನ ತಿಂಗಳಿನಿಂದ ರೇಷನ್‌ ಸೌಲಭ್ಯ ನಿಲ್ಲಿಸಲು ಸರ್ಕಾರದ ಆದೇಶ!

ಹಲೋ ಸ್ನೇಹಿತರೆ, ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬದ ಸದಸ್ಯರಿಗೆ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ. ಹೀಗಿದ್ದರೂ ಇನ್ನೂ ಕೆಲವರು ಇ-ಕೆವೈಸಿ ಮಾಡಿರುವುದಿಲ್ಲ. ಇಂತಹ ಪಡಿತರ ಚೀಟಿಗಳಿಗೆ ರೇಷನ್ ನೀಡುವುದನ್ನು ಸೆಪ್ಟೆಂಬರ್ ತಿಂಗಳಿನಿಂದ ಸ್ಥಗಿತಗೊಳಿಸುವುದಾಗಿ ಸರ್ಕಾರ‌ ಕಾರ್ಡ್‌ ಹೊಂದಿರುವವರಿಗೆ ಎಚ್ಚರಿಕೆ ನೀಡಿದೆ.

Ration Card EKYC

ಈ ವಿಷಯದ ಕುರಿತಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಾಹಿತಿ ನೀಡಿದ್ದು, ಪ್ರತಿಯೊಂದು ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರಿಗೂ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದಿದ್ದಾರೆ.

ಇದನ್ನೂ ಸಹ ಓದಿ: 2ನೇ ತುಟ್ಟಿಭತ್ಯೆ, ತುಟ್ಟಿ ಪರಿಹಾರ 3% ಘೋಷಣೆ!ದಿನಾಂಕದ ಬಗ್ಗೆ ಅಪ್ಡೇಟ್ ಇಲ್ಲಿದೆ

ಆಗಸ್ಟ್.31 ರೊಳಗಾಗಿ ಕಾರ್ಡ್ದಾರರಿಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ. 7.00 ರಿಂದ ರಾ. 9.00 ರವರೆಗೆ ಉಚಿತವಾಗಿ EKYC ಮಾಡಿಕೊಡಲಾಗುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ನೀಡಿದೆ.

ಇತರೆ ವಿಷಯಗಳು:

SBI, PNB ಬ್ಯಾಂಕ್ ಜತೆಗಿನ ವ್ಯವಹಾರ ಬಂದ್‌! ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ

ಉಜ್ವಲಾ ಯೋಜನೆಗೆ ಮತ್ತೆ ಅರ್ಜಿ ಆಹ್ವಾನ! ಅವಕಾಶವಂಚಿತರು ಅಪ್ಲೇ ಮಾಡಬಹುದು

Leave a Reply

Your email address will not be published. Required fields are marked *

rtgh