ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್, ಚಿನ್ನ ಬೆಳ್ಳಿ ಬೆಲೆ ಎರಡೂ ಭಾರಿ ಹೆಚ್ಚಳ.

ಇಂದು ಚಿನ್ನದ ಬೆಲೆ ಗ್ರಾಮ್​ಗೆ 90 ರೂನಷ್ಟು ಹೆಚ್ಚಾದರೆ, ಬೆಳ್ಳಿ ಬೆಲೆ 1 ರೂನಷ್ಟು ಜಾಸ್ತಿಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 75,000 ರುಪಾಯಿ ಆಗಿದೆ.

100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,475 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 18ಕ್ಕೆ)

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,750 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,000 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 960 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,750 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,000 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 947.50 ರೂ

ಇತರೆ ವಿಷಯಗಳು :

ಗೃಹಲಕ್ಷ್ಮಿ ಯೋಜನೆಯಲ್ಲಿ ಬಿಗ್ ಅಪ್ಡೇಟ್, ಇನ್ಮುಂದೆ ಒಟ್ಟು 1.78 ಲಕ್ಷದ ಮಹಿಳೆಯರಿಗೆ ಸಿಗೋದಿಲ್ಲ ಗೃಹಲಕ್ಷ್ಮಿ ಹಣ.

ಸ್ವಂತ ಮನೆ ಇಲ್ಲದವರಿಗೆ ಸಿಹಿ ಸುದ್ದಿ, 3 ಕೋಟಿ ಹೊಸ ಮನೆಗಳು ಬಿಡುಗಡೆ, ಇಂದೇ ಈ ಕೆಲಸ ಮಾಡಿ ಸ್ವಂತ ಮನೆ ಪಡೆದುಕೊಳ್ಳಿ.

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, 7ನೇ ರಾಜ್ಯ ವೇತನ ಆಯೋಗ ಜಾರಿಯಾದ್ರೆ ವೇತನ ಎಷ್ಟು ಹೆಚ್ಚಾಗಲಿದೆ?

Leave a Reply

Your email address will not be published. Required fields are marked *

rtgh