ಕೃಷಿ ವಿಜ್ಞಾನ ಯೂನಿವರ್ಸಿಟಿಯಲ್ಲಿ ಕೆಲಸ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

UAS Dharwad Recruitment 2024: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (University of Agriculture Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಪ್ರಾಜೆಕ್ಟ್​ ಅಸಿಸ್ಟೆಂಟ್, ಸೀನಿಯರ್​ ರಿಸರ್ಚ್​ ಫೆಲೋ (SRF) ಹುದ್ದೆಗಳು ಖಾಲಿ ಇದ್ದು, ಆಸಕ್ತರು ತಡಮಾಡದೆ ಇಂದೇ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಯಲ್ಲ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಶೈಕ್ಷಣಿಕ ಅರ್ಹತೆ:

  • ಸೀನಿಯರ್ ರಿಸರ್ಚ್ ಫೆಲೋ(SRF)-3
  • ಪ್ರಾಜೆಕ್ಟ್ ಅಸಿಸ್ಟೆಂಟ್​- ಹೈಡ್ರಾಲಜಿ (ಫೀಲ್ಡ್​)-1
  • ಪ್ರಾಜೆಕ್ಟ್​ ಅಸಿಸ್ಟೆಂಟ್ (RS & GIS)- 2

ವಯೋಮಿತಿ:

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವಿದ್ಯಾರ್ಹತೆ:

  • ಸೀನಿಯರ್ ರಿಸರ್ಚ್ ಫೆಲೋ(SRF)- ಎಂ.ಎಸ್ಸಿ, ಪಿಎಚ್​.ಡಿ
  • ಪ್ರಾಜೆಕ್ಟ್ ಅಸಿಸ್ಟೆಂಟ್​- ಹೈಡ್ರಾಲಜಿ (ಫೀಲ್ಡ್​)- ಬಿ.ಎಸ್ಸಿ, ಬಿ.ಟೆಕ್​
  • ಪ್ರಾಜೆಕ್ಟ್​ ಅಸಿಸ್ಟೆಂಟ್ (RS & GIS)- ಪದವಿ, ಬಿ.ಎಸ್ಸಿ, ಬಿಇ/ಬಿ.ಟೆಕ್

ಉದ್ಯೋಗದ ಸ್ಥಳ:

  • ಬೆಳಗಾವಿ
  • ಧಾರವಾಡ
  • ಹಾವೇರಿ

ವೇತನ:

  • ಸೀನಿಯರ್ ರಿಸರ್ಚ್ ಫೆಲೋ(SRF)-ಮಾಸಿಕ ₹ 31,000
  • ಪ್ರಾಜೆಕ್ಟ್ ಅಸಿಸ್ಟೆಂಟ್​- ಹೈಡ್ರಾಲಜಿ (ಫೀಲ್ಡ್​)-ಮಾಸಿಕ ₹ 29,000
  • ಪ್ರಾಜೆಕ್ಟ್​ ಅಸಿಸ್ಟೆಂಟ್ (RS & GIS)- ಮಾಸಿಕ ₹ 21,000- 25,000

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಸ್ಕಿಲ್ ಟೆಸ್ಟ್
  • ಸಂದರ್ಶನ

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 25/06/2024
ಸಂದರ್ಶನ ನಡೆಯುವ ದಿನ: ಜುಲೈ 10, 2024

ಸಂದರ್ಶನ ನಡೆಯುವ ಸ್ಥಳ:

ಚೇಂಬರ್ ಆಫ್ ಅಸೋಸಿಯೇಟ್ ಡೈರೆಕ್ಟರ್ ಆಫ್ ರಿಸರ್ಚ್ (HQ)
ಕೃಷಿನಗರ ಧಾರವಾಡ-580005.

ಇತರೆ ವಿಷಯಗಳು :

SCDCC Bank jobs: ಸಹಕಾರಿ ಬ್ಯಾಂಕ್‌ನಲ್ಲಿ ಒಟ್ಟು 123 ಹುದ್ದೆಗಳ ನೇಮಕ, ತಡ ಮಾಡದೆ ಇಂದೇ ಅರ್ಜಿ ಸಲ್ಲಿಸಿ.

Karnataka Grama Panchayati jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪಿಯುಸಿ ಪಾಸಾದ ಅಭ್ಯರ್ಥಿಗಳೇ ಇಂದೇ ಅರ್ಜಿ ಸಲ್ಲಿಸಿ.

Leave a Reply

Your email address will not be published. Required fields are marked *

rtgh