YES Bank Recruitment 2024: ನಮಸ್ಕಾರ ಕರ್ನಾಟಕ, ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್ ಬ್ಯಾಂಕ್ನಲ್ಲಿ (Yes Bank) ಅನೇಕ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ.
ಅನೇಕ ಸೇಲ್ಸ್ ಮ್ಯಾನೇಜರ್, ಟ್ರೈನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 15, 2024 ಅಂದರೆ ನಾಳೆ ಅರ್ಜಿ ಹಾಕಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್ಲೈನ್ (Online) ಮೂಲಕ ಅಪ್ಲೈ ಮಾಡಬೇಕು.
ಅರ್ಜಿ ಸಲ್ಲಿಸುವ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ?
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/06/2024
- ಅರ್ಜಿ ಹಾಕಲು ಕೊನೆಯ ದಿನ: ಜುಲೈ 15, 2024(ಇಂದು)
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ ಇನ್ನಿತರೆ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ.
Apply Online | Click here |